BIG BREAKING ಪುಷ್ಪಕ್ ಎಕ್ಸ್ ಪ್ರೆಸ್ ನಲ್ಲಿ ಅಗ್ನಿ ದುರಂತ ವದಂತಿ: ಹಲವರ ಸಾವು

ಪುಷ್ಪಕ್ ಎಕ್ಸ್ ಪ್ರೆಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ವದಂತಿ ಹಿನ್ನೆಲೆಯಲ್ಲಿ ಏಕಾಏಕಿ ರೈಲಿನಿಂದ ಇಳಿದು ಪಕ್ಕದ ಹಳಿ ಮೇಲೆ ನಿಂತಿದ್ದ ಪ್ರಯಾಣಿಕರ ಮೇಲೆ ಮತ್ತೊಂದು ರೈಲು ಹರಿದ ಪರಿಣಾಮ ಹಲವಾರು ಮಂದಿ ಮೃತಪಟ್ಟ ದಾರುಣ ಘಟನೆ ಮಹಾಹಾರಾಷ್ಟ್ರದಲ್ಲಿ ಸಂಭವಿಸಿದೆ. ಪರಾಂಡ…

  • VahiniVahini
  • January 22, 2025
  • 0 Comments
ನನ್ನನ್ನು ರಾಜಕೀಯವಾಗಿ ಮುಗಿಸಲು ಯತ್ನ: ದೋಸ್ತಿ ಜನಾರ್ದನ ರೆಡ್ಡಿ ವಿರುದ್ಧ ಶ್ರೀರಾಮುಲು ಗಂಭೀರ ಆರೋಪ

ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ರಾಜಕೀಯವಾಗಿ ಮುಗಿಸಲು ಯತ್ನಗಳು ನಡೆದಿವೆ. ಇದರಿಂದ ನೊಂದು ಪಕ್ಷ ತೊರೆಯುವುದಾಗಿ ಹೇಳಿದ್ದೇನೆ ಎಂದು ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ಶ್ರೀರಾಮುಲು ಗಂಭೀರ ಆರೋಪ ಮಾಡಿದ್ದಾರೆ. ಮಂಗಳವಾರ ಬೆಂಗಳೂರಿನಲ್ಲಿ ನಡೆದ ಬಿಜೆಪಿ ಕೋರ್ ಸಮಿತಿ…

2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಸುದೀಪ್, ಅನುಪಮಾ ಗೌಡಗೆ ಒಲಿದ ಶ್ರೇಷ್ಠ ನಟ, ನಟಿ ಪ್ರಶಸ್ತಿ

ರಾಜ್ಯ ಸರ್ಕಾರ 2109ನೇ ಸಾಲಿನ ವಾರ್ಷಿಕ ಚಲನಚಿತ್ರ ಪ್ರಶಸ್ತಿಯನ್ನು ಪ್ರಕಟಿಸಿದ್ದು, ಪಿ. ಶೇಷಾದ್ರಿ ನಿರ್ದೇಶನದ ಮೋಹನದಾಸ ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ಪಾತ್ರವಾಗಿದೆ. ಬುಧವಾರ ರಾಜ್ಯ ಸರ್ಕಾರ ಚಲನಚಿತ್ರ ಪ್ರಶಸ್ತಿ ಪಟ್ಟಿ ಪ್ರಕಟಿಸಿದ್ದು, ಪೈಲ್ವಾನ್ ಚಿತ್ರದ ಅಭಿನಯಕ್ಕಾಗಿ ಕಿಚ್ಚ ಸುದೀಪ್ ಹಾಗೂ ತ್ರಯಂಬಕಂ…

ಗಣರಾಜ್ಯೋತ್ಸವ ದಿನ ಜೀ ಟಿವಿಯಲ್ಲಿ ಭೈರತ್ ರಣಗಲ್ ಪ್ರಸಾರ

ಈಗ ಸಿನಿಪ್ರಿಯರಿಗೆ ಇಲ್ಲಿದೆ ನೋಡಿ ಮತ್ತೊಂದು ಗುಡ್ ನ್ಯೂಸ್. ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್ ಕುಮಾರ್ ಅಭಿನಯದ, ನರ್ತನ್ ನಿರ್ದೇಶಿಸಿರುವ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ ‘ಭೈರತಿ ರಣಗಲ್ ‘ ಚಿತ್ರವು ಇದೇ ಜನವರಿ 26 ರಂದು ಸಂಜೆ 4:30 ಕ್ಕೆ ಜೀ…

ಅಮ್ಮ- ಮಗಳ ಬಾಂಧವ್ಯದ ಮೇಲೆ ಸೇಡಿನ ಕಾಡ್ಗಿಚ್ಚು; ಬರ್ತಿದೆ ಹೊಸ ಧಾರಾವಾಹಿ ‘ನಾ ನಿನ್ನ ಬಿಡಲಾರೆ’ !

ವಿಭಿನ್ನವಾದ ಧಾರಾವಾಹಿಗಳು, ವಿನೋದಮಯವಾದ ಗೇಮ್ ಶೋ ಗಳಿಂದ ಜನರ ಮನಗೆದ್ದು ಮನರಂಜನೆಯ ಮಹಾರಾಜ ಎಂದು ಖ್ಯಾತಿ ಪಡೆದ ವಾಹಿನಿ ಜೀ ಕನ್ನಡ. ಈಗ ಜೀ ಕನ್ನಡ ವಾಹಿನಿ ಪ್ರೀತಿಯ ವೀಕ್ಷಕರನ್ನು ಮನರಂಜಿಸಲು ಮತ್ತೊಂದು ಅಮೋಘ ಧಾರಾವಾಹಿಯನ್ನು ಹೊತ್ತುತರಲಿದೆ. ‘ನಾ ನಿನ್ನ ಬಿಡಲಾರೆ’…

  • VahiniVahini
  • January 22, 2025
  • 0 Comments
ಬಾಹ್ಯಕಾಶದಿಂದ ಮಹಾಕುಂಭ ಮೇಳ ಹೇಗೆ ಕಾಣುತ್ತೆ ಗೊತ್ತಾ? ಉಪಗ್ರಹ ಚಿತ್ರ ಬಿಡುಗಡೆ

ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳವನ್ನು ಇಸ್ರೊ ಉಪಗ್ರಹ ಬಾಹ್ಯಕಾಶದಿಂದ ಸೆರೆಹಿಡಿದ ಚಿತ್ರವನ್ನು ಬಿಡುಗಡೆ ಮಾಡಲಾಗಿದೆ. 45 ದಿನಗಳ ಕಾಲ ನಡೆಯುವ ಮಹಾ ಕುಂಭಮೇಳದಲ್ಲಿ ಸುಮಾರು 45 ಕೋಟಿ ಜನರು ಭೇಟಿ ನೀಡುವ ನಿರೀಕ್ಷೆ ಇದೆ. ಈಗಾಗಲೇ 10…

  • VahiniVahini
  • January 22, 2025
  • 0 Comments
ಸೌಹಾರ್ದ ಬ್ಯಾಂಕ್ ದುಡ್ಡು ಏನು ಮಾಡಿದೆ ಅಂತ ಗೊತ್ತು: ಯತ್ನಾಳ್ ಗೆ ಜಿಟಿ ದೇವೇಗೌಡ ತಿರುಗೇಟು

ನನ್ನ ಯೋಗ್ಯತೆ, ನನ್ನ ಆಸ್ತಿ ಲೆಕ್ಕ ನಿನಗೇನು ಗೊತ್ತು? ನಿನಗೆ ತಾಕತ್ ಇದ್ರೆ ನಿನ್ನ ಬಳಿ ನನ್ನದೇನಿದೆ ಬಹಿರಂಗಪಡಿಸು. ನಿನ್ನ ವಿಚಾರವೂ ನನಗೆ ಗೊತ್ತಿದೆ. ನಾನು ಬಹಿರಂಗಪಡಿಸುತ್ತೇನೆ. ನಾನು ಭ್ರಷ್ಟಾಚಾರ ಮಾಡಿರೋದನ್ನ ನೀನು ಸಾಬೀತು ಮಾಡಿದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ…

  • VahiniVahini
  • January 22, 2025
  • 0 Comments
ನನ್ನ ಮೇಲೆ ಕ್ರಮ ಕೈಗೊಳ್ಳಲು ನಾಯಕರಿಗೆ ಧಮ್ ಬೇಕು: ಜಿಟಿ ದೇವೇಗೌಡ ಸವಾಲು

ನನ್ನ ಮೇಲಾಗಲಿ, ಯತ್ನಾಳ್ ಮೇಲಾಗಲಿ ಕ್ರಮ ಕೈಗೊಳ್ಳಲು ನಾಯಕರಿಗೆ ಧಮ್ ಬೇಕು ಎಂದು ಮಾಜಿ ಸಚಿವ ಜಿಟಿ ದೇವೇಗೌಡ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ನಾನು ಜೆಡಿಎಸ್ ನಲ್ಲಿ ಇದ್ದೇನೆ. ೬ ತಿಂಗಳು ಪಕ್ಷದಲ್ಲೇ ಇರುತ್ತೇನೆ…

  • VahiniVahini
  • January 22, 2025
  • 0 Comments
Police News ಮಗನ ಮುಂದೆಯೇ ಪೆಟ್ರೋಲ್ ಸುರಿದು ಪತ್ನಿಗೆ ಬೆಂಕಿ ಹಚ್ಚಿದ ಪತಿ!

ತವರು ಮನೆಗೆ ಹೋಗಿದ್ದಕ್ಕೆ ಮಗನ ಮುಂದೆಯೇ ಪತ್ನಿ ಮೇಲೆ ಪೆಟ್ರೋಲ್ ಸುರಿದು ಪತಿ ಬೆಂಕಿ ಹಚ್ಚಿದ ಆಘಾತಕಾರಿ ಘಟನೆ ಮೈಸೂರಿನ ಎಚ್.ಡಿ. ಕೋಟೆಯಲ್ಲಿ ನಡೆದಿದೆ. ಹೆಚ್.ಡಿ ಕೋಟೆಯ ಹನುಮಂತ ನಗರದ ನಿವಾಸಿ ಮಲ್ಲೇಶ್ ನಾಯ್ಕ್ ಈ ಕೃತ್ಯ ಎಸಗಿದ್ದು, ಪತ್ನಿ ಮಧುರಾ…

  • VahiniVahini
  • January 22, 2025
  • 0 Comments
ಯಲ್ಲಾಪುರದಲ್ಲಿ ಭೀಕರ ಅಪಘಾತ: ಲಾರಿ ಪಲ್ಟಿಯಾಗಿ ಸಂತೆಗೆ ಹೋಗುತ್ತಿದ್ದ 10 ಮಂದಿ ದುರ್ಮರಣ

ತರಕಾರಿ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ 10 ಮಂದಿ ಮೃತಪಟ್ಟ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಬುಧವಾರ ಮುಂಜಾನೆ ಸಂಭವಿಸಿದೆ. ಗುಳ್ಳಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 63ರ ಗುಳ್ಳಾಪುರ ಘಟ್ಟ ಭಾಗದಲ್ಲಿ ಬುಧವಾರ ಮುಂಜಾನೆ 3.30ರ ಸುಮಾರಿಗೆ ಟಯರ್…