Wednesday, 28 October 2026 — Kannadavahini
BREAKING NEWS
ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ
ಜಿಲ್ಲಾ ಸುದ್ದಿ

ಪಾಪ ಪ್ರಜ್ವಲ್ ಒಳ್ಳೆಯ ಹುಡುಗ: ಸರ್ಟಿಫಿಕೇಟ್ ನೀಡಿದ ಎಚ್.ಡಿ. ರೇವಣ್ಣ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 1 ವೀಕ್ಷಣೆಗಳು
hd revanna
hd revanna

ಪಾಪ ಪ್ರಜ್ವಲ್ ರೇವಣ್ಣ ಒಳ್ಳೆಯ ಹುಡುಗ, ಅವನಿಗೆ ಏನೂ ಗೊತ್ತಾಗಲ್ಲ ಎಂದು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲುಪಾಲಾಗಿರುವ ಮಗನನ್ನು ಮಾಜಿ ಸಚಿವ ಎಚ್.ಡಿ. ರೇವಣ್ಣ ಸಮರ್ಥಿಸಿಕೊಂಡಿದ್ದಾರೆ.

ಹಾಸನದ ಆಲೂರಿನಲ್ಲಿ ಶುಕ್ರವಾರ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಅವರನ್ನು ರಾಜಕೀಯವಾಗಿ ಮುಗಿಸಲು ಈ ಕುತಂತ್ರ ಮಾಡಲಾಗಿದೆ. ಬಡ್ಡಿ ಸಮೇತ ತೀರಿಸದಿದ್ದರೆ ನಾನು ದೇವೇಗೌಡರ ಮಗ ಅಲ್ಲ ಎಂದು ಸವಾಲು ಹಾಕಿದ್ದಾರೆ.

ಅವರು ನನ್ನ ಕೈಗೆ ಸಿಕ್ಕದೇ ಎಲ್ಲಿ ಹೋಗುತ್ತಾರೆ. ದೇವೇಗೌಡರು, ಕುಮಾರಣ್ಣ, ರೇವಣ್ಣ ನಿಮ್ಮಂತಹ ಪುಣ್ಯಾತ್ಮರಿಂದ ಉಳಿದಿದ್ದಾರೆ ಎಂದು ಅವರು ಹೇಳಿದರು.

ಹಾಸನದಲ್ಲಿ 2023ರ ಚುನಾವಣೆಯಲ್ಲಿ ಹಾಸನದಲ್ಲಿ 50 ಸಾವಿರ ಓಟಿಗೆ ಒಂದು ಓಟು ಕಡಿಮೆಯಾದರೆ ರಾಜೀನಾಮೆ ಕೊಡುತ್ತೇನೆ ಅಂಥ ಸವಾಲು ಹಾಕಿದ್ದರು. ಹೀಗಾಗಿ ನಾನೇ ಹಾಸನ ಕ್ಷೇತ್ರದಿಂದ ನಿಲ್ಲಬೇಕು ಎಂದು ಒತ್ತಾಯ ಬಂತು. ಕೊನೆಗೆ ಸ್ವರೂಪ್ ರೇವಣ್ಣ ಅವರನ್ನು ಕಣಕ್ಕೆ ಇಳಿಸಲಾಯಿತು. ಈ ಹಿನ್ನೆಲೆಯಲ್ಲಿ ಹಾಸನ ಕ್ಷೇತ್ರದ ಗೆಲುವಿನ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಂಡಿದ್ದರಿಂದ ಸಕಲೇಶಪುರದಲ್ಲಿ ಸೋಲಬೇಕಾಯಿತು ಎಂದು ಅವರು ಪ್ರಜ್ವಲ್ ರೇವಣ್ಣ ಮತ್ತು ಸೂರಜ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ ಕುರಿತು ಪರೋಕ್ಷವಾಗಿ ವಿವರಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8391 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment