Saturday, November 23, 2024
Google search engine
Homeಕಾನೂನುಅರವಿಂದ್ ಕೇಜ್ರಿವಾಲ್ ಗೆ ಸಂಕಷ್ಟ: ಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ!

ಅರವಿಂದ್ ಕೇಜ್ರಿವಾಲ್ ಗೆ ಸಂಕಷ್ಟ: ಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ!

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.

ಮದ್ಯ ನೀತಿ ಹಗರಣದ ಕಿಂಗ್ ಪಿನ್ ಎಂದು ಜಾರಿ ನಿರ್ದೇಶನಾಲಯ ಅರವಿಂದ್ ಕೇಜ್ರಿವಾಲ್ ಅವರನ್ನು ಆಪಾದಿಸಿದೆ. ಆದರೆ ಈ ಆರೋಪ ತಳ್ಳಿ ಹಾಕಿರುವ ಕೇಜ್ರಿವಾಲ್, ರಾಜಕೀಯ ಉದ್ಧೇಶಗಳಿಗೆ ಸಾಕ್ಷ್ಯಗಳು ಇಲ್ಲದೇ ಇದ್ದರೂ ಬಂಧಿಸಲಾಗಿದೆ ಎಂದು ವಾದಿಸಿದ್ದರು.

ರಾಜಕೀಯಕ್ಕೂ ನ್ಯಾಯಾಲಯಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ ದೆಹಲಿ ಹೈಕೋರ್ಟ್ ಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.  ಆಮ್ ಆದ್ಮಿ ಇದೀಗ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments