Wednesday, 28 October 2026 — Kannadavahini
BREAKING NEWS
ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ
ತಾಜಾ ಸುದ್ದಿ

3 ಐಎನ್ ಎಸ್ ಯುದ್ಧ ನೌಕೆಗಳನ್ನು ಲೋಕಾರ್ಪಣೆ ಮಾಡಲಿರುವ ಪ್ರಧಾನಿ ಮೋದಿ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 2 ವೀಕ್ಷಣೆಗಳು
navy
navy

ಒಂದೇ ಬಾರಿಗೆ ನೌಕಾಪಡೆಗೆ ಮೂರು ಐಎನ್ ಎಸ್ ಯುದ್ಧ ನೌಕೆಗಳನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ಲೋಕಾಪರ್ಣೆಮಾಡಲಿದ್ದಾರೆ.

ಮುಂಬೈನ ನೌಕಾ ಡಾಕ್‌ಯಾರ್ಡ್‌ನಲ್ಲಿ ಬುಧವಾರ ಐಎನ್‌ಎಸ್ ಸೂರತ್, ಐಎನ್‌ಎಸ್ ನೀಲಗಿರಿ ಮತ್ತು ಐಎನ್‌ಎಸ್ ವಾಘಶೀರ್ ಹೆಸರಿನ ಮೂರು ಪ್ರಮುಖ ಯುದ್ಧನೌಕೆಗಳನ್ನು ಲೋಕಾಪರ್ಣೆ ಮಾಡಲಿದ್ದಾರೆ.

ಮಹಾರಾಷ್ಟ್ರಕ್ಕೆ ಭೇಟಿ ನೀಡಲಿರುವ ಪ್ರಧಾನಿ ಯುದ್ಧ ನೌಕೆಗಳನ್ನು ಲೋಕಾಪರ್ಣೆ ಮಾಡುವ ಮುನ್ನ ಇಸ್ಕಾನ್ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ ಎಂದು ಹೇಳಲಾಗಿದೆ.

ರಕ್ಷಣಾ ಉತ್ಪಾದನೆ ಮತ್ತು ಕಡಲ ಭದ್ರತೆಯಲ್ಲಿ ಜಾಗತಿಕ ನಾಯಕನಾಗುವ ಭಾರತದ ದೃಷ್ಟಿಕೋನವನ್ನು ಸಾಕಾರಗೊಳಿಸುವಲ್ಲಿ ಮೂರು ಪ್ರಮುಖ ನೌಕಾ ಯುದ್ಧ ನೌಕೆಗಳ ಕಾರ್ಯಾರಂಭವು ಮಹತ್ವದ ಮುನ್ನಡೆಯನ್ನು ಸೂಚಿಸುತ್ತದೆ ಎಂದು ಅದು ಹೇಳಿದೆ.

ಪಿ15ಬಿ ಮಾರ್ಗದರ್ಶಿ ಕ್ಷಿಪಣಿ ವಿಧ್ವಂಸಕ ಯೋಜನೆಯ ನಾಲ್ಕನೇ ಮತ್ತು ಅತಿಮ ಹಡಗಾಗಿರುವ ಐಎನ್‌ಎಸ್ ಸೂರತ್, ವಿಶ್ವದ ಅತಿದೊಡ್ಡ ಮತ್ತು ಅತ್ಯಂತ ಅತ್ಯಾಧುನಿಕ ವಿಧ್ವಂಸಕ ನೌಕೆಗಳಲ್ಲಿ ಒಂದಾಗಿದೆ. ಇದು ಶೇಕಡಾ 75 ರಷ್ಟು ಸ್ಥಳೀಯವಾಗಿ ತಯಾರಿಸಲ್ಪಟ್ಟಿದೆ ಮತ್ತು ಅತ್ಯಾಧುನಿಕ ಶಸ್ತ್ರಾಸ್ತ್ರ-ಸಂವೇದಕ ಪ್ಯಾಕೇಜ್‌ಗಳು ಮತ್ತು ಮುಂದುವರಿದ ನೆಟ್‌ವರ್ಕ್-ಕೇಂದ್ರಿತ ಸಾಮರ್ಥ್ಯಗಳನ್ನು ಹೊಂದಿದೆ ಎಂದು ಹೇಳಿಕೆ ತಿಳಿಸಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8391 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment