Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ರಾಜಕೀಯ

ಗ್ಯಾರಂಟಿ ಯೋಜನೆಗಳ ಯಶಸ್ಸಿನಿಂದ ಬಿಜೆಪಿಯವರು ಭಯ ಬಿದ್ದಿದ್ದಾರೆ: ಸಿಎಂ ಸಿದ್ದರಾಮಯ್ಯ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 27 ವೀಕ್ಷಣೆಗಳು
siddaramiah

ಬೆಳಗಾವಿ: ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರನ್ನು ಆತಂಕಗೊಳಿಸಿದೆ. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದು ಗ್ಯಾರಂಟಿಗಳನ್ನು ತಪ್ಪದೇ ನೀಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎನ್ ಡಿ ಆರ್ ಎಫ್ ಅನುದಾನವನ್ನು ಗ್ಯಾರಂಟಿಗಳಿಗೆ ಬಳಸುತ್ತಿಲ್ಲ. ಬಿಜೆಪಿಯವರು ಕಾಮಾಲೆಕಣ್ಣಿನಿಂದ ಎಲ್ಲವನ್ನೂ ನೋಡುತ್ತಿದ್ದು, ಗ್ಯಾರಂಟಿ ಯೋಜನೆಗಳ ಯಶಸ್ಸು ಅವರಲ್ಲಿ ಆತಂಕವನ್ನುಂಟು ಮಾಡಿದೆ ಎಂದರು.

ನಮ್ಮ ಗ್ಯಾರಂಟಿಗಳನ್ನು ಬಿಹಾರ , ದೆಹಲಿ, ಮಹಾರಾಷ್ಟ್ರ, ಮದ್ಯಪ್ರದೇಶ, ಹರಿಯಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಅನುಕರಿಸಿದ್ದಾರೆ. ಪ್ರಧಾನಿ ಮೋದಿಯವರು , ಗ್ಯಾರಂಟಿಗಳ ಅನುಷ್ಠಾನ ಸಾಧ್ಯವೇ ಇಲ್ಲ ಎಂದಿದ್ದರು. ಆದರೆ ಕಾಂಗ್ರೆಸ್ ಸರ್ಕಾರ , ನುಡಿದಂತೆ ನಡೆದು ಗ್ಯಾರಂಟಿಗಳನ್ನು ತಪ್ಪದೇ ನೀಡುತ್ತಿದ್ದೇವೆ ಎಂದರು.

ಇಂದು ಬೆಳಗಾವಿಯ ಬಿಮ್ಸ್ ನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು 2017 ರಲ್ಲಿ ಶಂಕುಸ್ಥಾಪನೆ ಹಾಗೂ ಇಂದು ಉದ್ಘಾಟನೆ ನೆರವೇರಿಸಿರುವುದು ಸಂತಸ ತಂದಿದೆ. ಬಿಜೆಪಿಯ ಅವಧಿಯಲ್ಲಿ ಈ ಯೋಜನೆ ಕಾರ್ಯಗತವಾಗಿರಲಿಲ್ಲ. ಆಸ್ಪತ್ರೆಯ ನಿರ್ವಹಣೆಯನ್ನು ಯಾವುದೇ ಖಾಸಗಿ ಸಂಸ್ಥೆಗೆ ನೀಡಲಾಗಿಲ್ಲ ಎಂದರು.

ಶಾಸಕ ಸಿ.ಟಿ.ರವಿಯವರು ಮುಖ್ಯಮಂತ್ರಿಯವರ ವಿಚಾರದಲ್ಲಿ ಮಾಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಮುಖ್ಯಮಂತ್ರಿ ಹುದ್ದೆ ವಿಷಯ ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರವಾಗಿದ್ದು, ಇದಕ್ಕೆ ಬಿಜೆಪಿ ತಲೆಕೆಡಿಸಿಕೊಳ್ಳುವುದು ಬೇಕಿಲ್ಲ ಎಂದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment