Tuesday, 17 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಜಿಲ್ಲಾ ಸುದ್ದಿ

mysore ಗುಜರಿ, ಪಂಚರ್ ಅಂಗಡಿಯಿಂದ ಬಂದ ದುಡ್ಡಲ್ಲಿ ದೇವೇಗೌಡರನ್ನ ಖರೀದಿಸ್ತಾರಾ: ಎಚ್.ಡಿ. ಕುಮಾರಸ್ವಾಮಿ ಲೇವಡಿ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 26 ವೀಕ್ಷಣೆಗಳು
hd kumarswamy
hd kumarswamy

ಜಮೀರ್ ಅಹ್ಮದ್ ಗೆ ದುಡ್ಡಿನ ಮದ ಬಂದಿದೆ.  ನ್ಯಾಯವಾಗಿ ಬಸ್ ಓಡಿಸಿ ದುಡ್ಡು ಮಾಡಿದ್ದಾ? ಈ ದುಡ್ಡಿಂದ ದೇವೇಗೌಡರನ್ನು ಖರೀದಿಸ್ತಾರಾ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.

ಮೈಸೂರಿನಲ್ಲಿ ಶನಿವಾರ ಚಾಮುಂಡೇಶ್ವರಿ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಸ್ಲಿಮರು ಸಾಮಾನ್ಯವಾಗಿ ಗುಜರಿ ಅಂಗಡಿ, ಪಂಚರ್ ಅಂಗಡಿ ಇಟ್ಟುಕೊಳ್ಳುತ್ತಾರೆ. ಇದರಿಂದ ಬಂದ ದುಡ್ಡಲ್ಲಿ ದೇವೇಗೌಡರನ್ನು ಖರೀದಿಸಲು ಆಗುತ್ತಾ ಎಂದು ಪ್ರಶ್ನಿಸಿದರು.

ಜಮೀರ್ ಅಹ್ಮದ್ ಗೆ ದುಡ್ಡಿನ ಮದ ಬಂದಿದೆ. ಅದಕ್ಕೆ ಹೀಗೆಲ್ಲಾ ಮಾತನಾಡಿದ್ದಾರೆ. ಬಸ್ ಓಡಿಸಿ ಇಷ್ಟೆಲ್ಲಾ ದುಡ್ಡು ಮಾಡೋಕೆ ಆಗುತ್ತಾ ಅವರಿಗೆ? ನಾನು ಈ ಬಗ್ಗೆ ನಂತರ ಮಾತನಾಡುತ್ತೇನೆ ಎಂದು ಅವರು ಹೇಳಿದರು.

ನಾನು ಕಪ್ಪಾಗಿ ಇದ್ದೇನೆ ಅದಕ್ಕೆ ಕರಿಯ ಎಂದು ಹೇಳಿದ್ದಾರೆ. ಇದರಲ್ಲಿ ತಪ್ಪೇನಿದೆ? ಆದರೆ ನಾನು ಯಾವತ್ತೂ ಜಮೀರ್ ಗೆ ಕುಳ್ಳ ಎಂದು ಹೇಳಿಲ್ಲ. ಹಾಗೆ ಎಲ್ಲಿ ಹೇಳಿದ್ದೇನೆ ಎಂದು ಅವರು ಹೇಳಲಿ ಎಂದು ಕುಮಾರಸ್ವಾಮಿ ಸ್ಪಷ್ಟನೆ ನೀಡಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment