Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ರಾಜಕೀಯ

ಪ್ರಧಾನಿಗೆ ಮತ್ತೊಬ್ಬರ ಉಡುಗೊರೆ ನೀಡುವ ದುಸ್ಥಿತಿ ಬಂದಿಲ್ಲ: ಡಿಕೆ ಶಿವಕುಮಾರ್ ಸ್ಪಷ್ಟನೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 26 ವೀಕ್ಷಣೆಗಳು
dcm dk shivakumar gift

ಬೆಂಗಳೂರು: ಪ್ರಧಾನಿ ಮೋದಿ ಅವರಿಗೆ ಅಭಿನಂದನೆ ಪೂರ್ವಕವಾಗಿ ನೀಡಿದ ಬೆಳ್ಳಿ ಗಣೇಶ ಪ್ರತಿಮೆ ತಮ್ಮ ಸ್ವಂತದ್ದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನ ಆರ್ ವಿ ರಸ್ತೆ ಮತ್ತು ಬೊಮ್ಮಸಂದ್ರ ನಡುವಣ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನಿ ಮೋದಿಗೆ ಮಾಜಿ ಸಚಿವ ಎಂ.ಕೃಷ್ಣಪ್ಪ ತಂದಿದ್ದ ಬೆಳ್ಳಿಯ ಗಣೇಶ ವಿಗ್ರಹವನ್ನು ಉಡುಗೊರೆಯಾಗಿ ನೀಡಲಾಗಿತ್ತು ಎಂಬ ವರದಿ ಕುರಿತು ಸ್ಪಷ್ಟನೆ ನೀಡಿದ್ದಾರೆ.

ಅಂದಿನ ಸಮಾರಂಭದಲ್ಲಿ ತಾವು ಪ್ರಧಾನಿ ಅವರಿಗೆ ನೀಡಿದ ಪ್ರತಿಮೆ ಬಿಜೆಪಿ ಶಾಸಕ ಎಂ ಕೃಷ್ಣಪ್ಪ ಅವರು ತಂದದ್ದು ಎಂಬ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳ ವರದಿ ಸತ್ಯಕ್ಕೆ ದೂರವಾದದ್ದು ಹಾಗೂ ಸಂಪೂರ್ಣ ಸುಳ್ಳು. ಆ ಪ್ರತಿಮೆಯನ್ನು ತಮ್ಮ ಸ್ವಂತ ಹಣದಿಂದ ಖರೀದಿಸಿದ್ದಾಗಿದೆ. ಇದಕ್ಕೆ ಇಲಾಖೆಯ ಹಣವನ್ನೂ ಬಳಸಿಲ್ಲ. ಮನೆಯಿಂದ ತೆಗೆದುಕೊಂಡು ಹೋಗಿ, ಕಚೇರಿ ಸಿಬ್ಬಂದಿ ಮೂಲಕ ಎಸ್ಪಿಜಿ ತಪಾಷಣೆಗೆ ಒಳಪಡಿಸಿ ಪ್ರಧಾನಿಯವರಿಗೆ ನೀಡಲಾಯಿತು. ಬೇರೆಯವರ ಉಡುಗೊರೆಯನ್ನು ಮತ್ತೊಬ್ಬರಿಗೆ ನೀಡುವ ದುಸ್ಥಿತಿ ತಮಗೆ ಬಂದಿಲ್ಲ ಎಂದು ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment