Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ರಾಜಕೀಯ

2019ರಲ್ಲಿ ಬೋಗಸ್ ಮತ ಹಾಕಿಸಿ ನನ್ನ ಸೋಲಿಸಿದರು: ಮಲ್ಲಿಕಾರ್ಜುನ ಖರ್ಗೆ ಗಂಭೀರ ಆರೋಪ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 34 ವೀಕ್ಷಣೆಗಳು
mallikarjun kharge

ಕಲಬುರಗಿ ಲೋಕಸಭಾ ಚುನಾವಣೆಯಲ್ಲಿ ನನ್ನ ವಿರುದ್ಧ ಬೋಗಸ್ ಮತ ಹಾಕಿಸಿ ಬಿಜೆಪಿ ಸೋಲಿಸಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಶುಕ್ರವಾರ ನಡೆದ ಮತಗಳ್ಳತನ ವಿರುದ್ಧ ಪ್ರತಿಭಟನಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಲಬುರಗಿಯಲ್ಲಿ ಎಂದೂ ಸೋಲದ ನನ್ನನ್ನು 2019ರ ಚುನಾವಣೆಯಲ್ಲಿ ಬೋಗಸ್ ಮತ ಹಾಕಿಸಿ ಸೋಲಿಸಿದರು ಎಂದರು.

ಕಲಬುರಗಿ ಲೋಕಸಭಾ ಚುನಾವಣೆಯ 5 ವಿಧಾನಸಭಾ ಕ್ಷೇತ್ರಗಳಲ್ಲಿ ಬೋಗಸ್ ಮತ ಹಾಕಿಸಲಾಗಿದೆ. ಈ ರೀತಿ ಕಳ್ಳತನದಿಂದ ಗೆದ್ದು ಅಧಿಕಾರದಲ್ಲಿ ಇರುವವರನ್ನು ಓಡಿಸಬೇಕಾದ ಕಾಲ ಬಂದಿದೆ ಎಂದು ಅವರು ಹೇಳಿದರು.

ರಾಹುಲ್ ಗಾಂಧಿ ಅತ್ಯಂತ ದಿಟ್ಟತನದಿಂದ ಮತಗಳ್ಳತನ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಅವರಿಗೆ ಸಾಕಷ್ಟು ಕಿರುಕುಳ ನೀಡಲಾಗುತ್ತಿದ್ದರೂ ಹೋರಾಟ ನಡೆಸುತ್ತಿರುವ ರಾಹುಲ್ ಗಾಂಧಿ ಅವರಿಗೆ ನೈತಿಕ ಬೆಂಬಲ ನೀಡಬೇಕಾಗಿದೆ ಎಂದು ಅವರು ಹೇಳಿದರು.

ಕಳ್ಳತನದಿಂದ ಅಧಿಕಾರಕ್ಕೆ ಬಂದವರನ್ನು ಓಡಿಸಬೇಕಾದ ಕಾಲ ಬಂದಿದೆ. ಇದಕ್ಕೆ ಜನರು ರಾಹುಲ್ ಗಾಂಧಿ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ಅವರು ಕರೆ ನೀಡಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment