Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು
ದೇಶ

ರೈಲಿನಲ್ಲಿ ಕಳಪೆ ಊಟ: 6,645 ದೂರು, 1,341ಕ್ಕೆ ದಂಡ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 27 ವೀಕ್ಷಣೆಗಳು

ನವದೆಹಲಿ: ಕಳೆದ ಸಾಲಿನಲ್ಲಿ ಕಳಪೆ ಗುಣಮಟ್ಟದ ಆಹಾರಕ್ಕೆ ಸಂಬಧಿಸಿದಂತೆ 6,645 ದೂರುಗಳನ್ನು ಪ್ರಯಾಣಿಕರು ವರದಿ ಮಾಡಿದ್ದಾರೆ. ಅವುಗಳಲ್ಲಿ 1,341 ಪ್ರಕರಣಗಳಲ್ಲಿ ಆಹಾರ ಪೂರೈಕೆದಾರರಿಗೆ ದಂಡ ವಿಧಿಸಲಾಗಿದೆ ಎಂದು ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಒಟ್ಟು 2,995 ಪ್ರಕರಣಗಳಲ್ಲಿ ಎಚ್ಚರಿಕೆಗಳನ್ನು ನೀಡಲಾಗಿದೆ, 1547 ಪ್ರಕರಣಗಳಲ್ಲಿ ಸೂಕ್ತ ಸಲಹೆಗಳನ್ನು ನೀಡಲಾಗಿದೆ ಮತ್ತು ಉಳಿದ 762 ಪ್ರಕರಣಗಳಲ್ಲಿ ಇತರ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ವೈಷ್ಣವ್ ಉತ್ತರದಲ್ಲಿ ತಿಳಿಸಿದ್ದಾರೆ.

ಸಿಪಿಐ-ಎಂ ಸಂಸದ ಜಾನ್ ಬ್ರಿಟ್ಟಾಸ್ ಅವರು ರೈಲುಗಳಲ್ಲಿನ ಆಹಾರದ ಗುಣಮಟ್ಟ ಮತ್ತು ಕಂಪನಿಗಳಿಗೆ ಒಪ್ಪಂದಗಳನ್ನು ನೀಡುವಲ್ಲಿ ಪಾರದರ್ಶಕತೆಯ ಸಮಸ್ಯೆಗಳನ್ನು ಎತ್ತಿದರು. ʼ

ಕಳೆದ ಐದು ವರ್ಷಗಳಲ್ಲಿ ರೈಲ್ವೆ ಅಡುಗೆ ಪೂರೈಕೆದಾರರಿಂದ ಅನಾರೋಗ್ಯಕರ ಆಹಾರ ಪದಾರ್ಥಗಳನ್ನು ವಶಪಡಿಸಿಕೊಂಡ ಪ್ರಕರಣಗಳು ಮತ್ತು ರೈಲುಗಳಲ್ಲಿ ನೀಡಲಾಗುವ ಆಹಾರದ ಗುಣಮಟ್ಟ ಮತ್ತು ಸುರಕ್ಷತೆಯ ಬಗ್ಗೆ ಪ್ರಯಾಣಿಕರು ಸಲ್ಲಿಸಿದ ದೂರುಗಳ ಬಗ್ಗೆ ವಿವರಗಳನ್ನು ನೀಡುವಂತೆ ಕೇಳಿದಾಗ, ರೈಲ್ವೆ ಸಚಿವರು ಕೋಷ್ಟಕ ರೂಪದಲ್ಲಿ ಡೇಟಾವನ್ನು ಪ್ರಸ್ತುತಪಡಿಸಿದರು.

ಅಂಕಿಅಂಶಗಳ ಪ್ರಕಾರ, 2023-24 2022-23 ಮತ್ತು 2021-22ರಲ್ಲಿ, ಪ್ರಯಾಣಿಕರಿಂದ ಸ್ವೀಕರಿಸಲಾದ ದೂರುಗಳ ಸಂಖ್ಯೆ ಕ್ರಮವಾಗಿ 7,026 4,421 ಮತ್ತು 1082 ಆಗಿತ್ತು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8409 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment