Friday, November 22, 2024
Google search engine
Homeಅಪರಾಧಪ್ರಜ್ವಲ್ ರೇವಣ್ಣ ಮತ್ತೆ ಎಸ್ ಐಟಿ ವಶಕ್ಕೆ: 3 ಪ್ರಕರಣದಲ್ಲೂ ಜಾಮೀನು ಅರ್ಜಿ ವಜಾ

ಪ್ರಜ್ವಲ್ ರೇವಣ್ಣ ಮತ್ತೆ ಎಸ್ ಐಟಿ ವಶಕ್ಕೆ: 3 ಪ್ರಕರಣದಲ್ಲೂ ಜಾಮೀನು ಅರ್ಜಿ ವಜಾ

ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಮತ್ತೆ ಎಸ್ ಐಟಿ ಪೊಲೀಸರ ವಶಕ್ಕೆ ನೀಡಲಾಗಿದೆ.

ಪ್ರಜ್ವಲ್ ರೇವಣ್ಣ ವಿರುದ್ಧದ ಮೂರು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲೂ ಜಾಮೀನು ನಿರಾಕರಿಸಲಾಗಿದೆ. ಇದರಿಂದ ಪ್ರಜ್ವಲ್ ರೇವಣ್ಣ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಳೆಯಬೇಕಾಗಿದೆ.

ಲೋಕಸಭಾ ಚುನಾವಣೆಗೂ ಮುನ್ನ ಹೊರಬಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಪ್ರಜ್ವಲ್ ಮೇ 30ರಂದು ರಾತ್ರಿ ಸ್ವದೇಶಕ್ಕೆ ಬರುತ್ತಿದ್ದಂತೆ ಪೊಲೀಸರು ಬಂಧಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments