Friday, 30 October 2026 — Kannadavahini
BREAKING NEWS
ಮನರಂಜನೆ ಇಂದಿನಿಂದ 3 ದಿನ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ! ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ಮನರಂಜನೆ ಇಂದಿನಿಂದ 3 ದಿನ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ! ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ
ರಾಜ್ಯ

ಫೆ.23 ಮಂಡ್ಯಕ್ಕೆ ಪ್ರಧಾನಿ ಮೋದಿ ಭೇಟಿ: ಆದಿಚುಂಚನಗಿರಿ ಗದ್ದುಗೆ ಉದ್ಘಾಟನೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 6 ವೀಕ್ಷಣೆಗಳು
pm modi

ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 23ರಂದು ಮಂಡ್ಯ ಜಿಲ್ಲೆಗೆ ಭೇಟಿ ನೀಡಲಿದ್ದು, ಪ್ರತಿಷ್ಠಿತ ಆದಿಚುಂಚನಗಿರಿ ಶ್ರೀಗಳ ಗದ್ದುಗೆ ಉದ್ಘಾಟಿಸಲಿದ್ದಾರೆ.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿಯಲ್ಲಿ ಫೆಬ್ರವರಿ 23ರಂದು ನಡೆಯಲಿರುವ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆಯನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ. ಬಳಿಕ ನಿರ್ಮಲಾನಂದನಾಥ ಶ್ರೀಗಳ ವಾರ್ಷಿಕ ಪಟ್ಟಾಭಿಷೇಕದಲ್ಲಿ ಭಾಗಿಯಾಗಲಿದ್ದಾರೆ.

ಶ್ರೀಕ್ಷೇತ್ರ ಆದಿಚುಂಚನಗಿರಿ ಹಾಗೂ ಧಾರ್ಮಿಕ ವಿಚಾರವಾಗಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಚುಂಚನಗಿರಿ ಶ್ರೀಗಳು ಮೋದಿ ಪ್ರವಾಸದ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8396 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment