Wednesday, 28 October 2026 — Kannadavahini
BREAKING NEWS
ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ
ರಾಜ್ಯ

ಶಿವಮೊಗ್ಗ ಜೈಲಿನಲ್ಲಿ ಕೈದಿ ಸಾವು

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 1 ವೀಕ್ಷಣೆಗಳು
shivamogga jail

ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಬಸವ (78) ಎಂಬ ಕೈದಿ ಇಂದು ಬೆಳಗಿನ ಜಾವ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿದ್ದಾರೆ.

ವಯೋಸಹಜ ಕಾಯಿಲೆಗಳು ಹಾಗೂ ಮಧುಮೇಹ ಮತ್ತು ರಕ್ತದೊತ್ತಡದಿಂದ ಬಳಲುತ್ತಿದ್ದ ಅವರಿಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಹಾಗೂ ಬೆಂಗಳೂರಿನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.

ಜನವರಿ 12ರ ರಾತ್ರಿ ಆರೋಗ್ಯ ಹದಗೆಟ್ಟಿದ್ದರಿಂದ ತಕ್ಷಣವೇ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಗ್ಗೆ 3 ಗಂಟೆ ಹೊತಿಗೆ ಕೊನೆಯುಸಿರೆಳೆದಿದ್ದಾರೆ ಎಂದು ಕಾರಾಗೃಹದ ಮುಖ್ಯ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮುತ್ತುತುಮ್ಮೆ ಗ್ರಾಮದ ನಿವಾಸಿ ಬಸವ 2019ರಲ್ಲಿ ನ್ಯಾಯಾಲಯದಿಂದ 10 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದರು. ಉಡುಪಿ ಜಿಲ್ಲಾ ಕಾರಾಗೃಹದಿಂದ ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ವರ್ಗಾಯಿಸಲಾಗಿತ್ತು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8391 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment