Saturday, 14 November 2026 — Kannadavahini
BREAKING NEWS
ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್
ರಾಜ್ಯ

ಜಂಟಿ ಸಮೀಕ್ಷೆ ಮುಗಿಯುತ್ತಿದ್ದಂತೆ ಸಮರ್ಪಕವಾಗಿ ಪರಿಹಾರ ತಲುಪಿಸಿ: ಸಿಎಂ ಸಿದ್ದರಾಮಯ್ಯ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 24 ವೀಕ್ಷಣೆಗಳು
priyank kharge

ಕಲ್ಬುರ್ಗಿ: ಜಂಟಿ ಸಮೀಕ್ಷೆ ಮುಗಿಯುತ್ತಿದ್ದಂತೆ ಬೆಳೆ ಹಾನಿಗೆ ಸಮರ್ಪಕವಾಗಿ ಪರಿಹಾರ ತಲುಪಿಸಿ. ಮಾನವ- ಜಾನವಾರು ಜೀವ ಹಾನಿಗಳಿಗೆ ಶೇ100 ರಷ್ಟು ಪರಿಹಾರ ಒದಗಿಸಿರುವ ರೀತಿಯಲ್ಲೇ ಬೆಳೆ ಹಾನಿಗೂ ಒದಗಿಸಿ ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಲ್ಬುರ್ಗಿ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಿ ಅತಿವೃಷ್ಠಿಯಿಂದ ಸಂಭವಿಸಿದ ಬೆಳೆ ಹಾನಿ ಕುರಿತಂತೆ ಮಾಹಿತಿ ಪಡೆದು, ಜಂಟಿ ಸಮೀಕ್ಷೆ ನಡೆದಿರುವ ಪ್ರಮಾಣದ ಬಗ್ಗೆ ಮಾಹಿತಿ ಪಡೆದ ಬಳಿಕ ಬೆಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಸಲಹೆ ಸೂಚನೆಗಳನ್ನು ನೀಡಿದರು.

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಅಜಯ್ ಸಿಂಗ್ ಪರಿಸ್ಥಿತಿಯನ್ನು ವಿವರಿಸಿ, “ತಾವು ಸಿಎಂ ಆಗಿರುವಾಗ

ಕಳೆದ ಬಾರಿಗಿಂತ ಈ ಬಾರಿ ಉತ್ತಮ ಮಳೆ ಆಗಿದೆ. ವಾಡಿಕೆಗಿಂತ ಶೇ17 ರಷ್ಟು ಮಳೆ ಹೆಚ್ಚಾಗಿದೆ. 37 ಮಾನವ ಜೀವ ಹಾನಿ ಪ್ರಕರಣಗಳು ವರದಿಯಾಗಿದ್ದು ಎಲ್ಲಾ ಪರಿಹಾರ ನೀಡಲಾಗಿದೆ.
ಜಾನವಾರು ಪ್ರಾಣ ಹಾನಿ 175 ಪ್ರಕರಣ ವರದಿಯಾಗಿದ್ದು ಎಲ್ಲದಕ್ಕೂ ಪರಿಹಾರ ನೀಡಲಾಗಿದೆ. ಸಂಪೂರ್ಣ ಮನೆ ಹಾನಿ, ಭಾಗಶಃ ಹಾನಿ ಆಗಿರುವ ಎಲ್ಲಾ ಪ್ರಕರಣಹಳಲ್ಲೂ ಪರಿಹಾರ ನೀಡಲಾಗಿದೆ ಎಂದರು.

ಬೀದರ್, ಕಲ್ಬುರ್ಗಿ, ಕೊಪ್ಪಳ, ಯಾದಗೀರ್ ಜಿಲ್ಕೆಗಳಲ್ಲಿ ಮಳೆಯಿಂದ ಹೆಚ್ಚು ಹಾನಿ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.‌

ನಿರಂತರ ಜೋಳು ಮಳೆ ಇರುವುದರಿಂದ ಬೆಳೆ ಹಾನಿಯ ಸಂಪೂರ್ಣ ಜಂಟಿ ಸಮೀಕ್ಷೆಗೆ ಅಡ್ಡಿ ಆಗುತ್ತಿದೆ. ಹೀಗಾಗಿ ನಿಗಧಿತ ಅವಧಿಯೊಳಗೆ ಜಂಟಿ ಸಮೀಕ್ಷೆ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ. ಮಳೆ ನಿಂತ ಬಳಿಕ ಎಂಟತ್ತು ದಿನಗಳ ಹೆಚ್ಚುವರಿ ಅಗತ್ಯ ಬೀಳಬಹುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿಗಳಿಗೆ ವಿವರಿಸಿದರು.

ಸದ್ಯ ದ್ರೋಣ್ ಕ್ಯಾಮರಾ ಮೂಲಕ ಮಾಡಿರುವ ಬೆಳೆ ಹಾನಿ ವಿಡಿಯೊವನ್ನು ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ತೋರಿಸಿ ವಿವರಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8412 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment