Wednesday, 28 October 2026 — Kannadavahini
BREAKING NEWS
ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ
ತಾಜಾ ಸುದ್ದಿ

ಪುಷ್ಪ-2 ಕಾಲ್ತುಳಿತ ಪ್ರಕರಣ: ವಿಚಾರಣೆಗೆ ನಟ ಅಲ್ಲು ಅರ್ಜುನ್ ಕರೆದೊಯ್ದ ಪೊಲೀಸರು!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 1 ವೀಕ್ಷಣೆಗಳು
allu arjun
allu arjun

ಪುಷ್ಪ-೨ ಚಿತ್ರದ ಪ್ರದರ್ಶನ ವೇಳೆ ಸಂಭವಿಸಿದ ಕಾಲ್ತುಳಿತದಿಂದ ಮಹಿಳೆ ಮೃತಪಟ್ಟ ಪ್ರಕರಣದಲ್ಲಿ ನಟ ಅಲ್ಲು ಅರ್ಜುನ್ ಅವರನ್ನು ಪೊಲೀಸರು ವಿಚಾರಣೆಗೆ ಕರೆದೊಯ್ದಿದ್ದಾರೆ.

ಎರಡು ವಾರಗಳ ಹಿಂದೆ ಬಿಡುಗಡೆ ಆದ ಪುಷ್ಪ-೨ ಚಿತ್ರದ ಪ್ರದರ್ಶನ ವೇಳೆ ಸಂಧ್ಯಾ ಥಿಯೇಟರ್ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಮಹಿಳೆ ಮೃತಪಟ್ಟಿದ್ದು, ಆಕೆಯ ಪುತ್ರ ಅಸ್ವಸ್ಥಗೊಂಡಿದ್ದ.

ಕಾಲ್ತುಳಿತ ಪ್ರಕರಣಕ್ಕೆ ನಟ ಅಲ್ಲು ಅರ್ಜುನ್ ಅವರೇ ಕಾರಣರಾಗಿದ್ದು, ಪೊಲೀಸರಿಗೆ ಚಿತ್ರ ತಂಡವಾಗಲಿ, ಥಿಯೇಟರ್ ಮಾಲೀಕರಾಗಲಿ ಮಾಹಿತಿ ನೀಡದೇ ಇರುವುದು ಹಾಗೂ ಜನದಟ್ಟಣೆ ನಿಯಂತ್ರಿಸಲು ಸೂಕ್ತ ವ್ಯವಸ್ಥೆ ಕಲ್ಪಿಸದೇ ಇರುವ ಕಾರಣಕ್ಕೆ  ಹೈದರಾಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಶುಕ್ರವಾರ ಬೆಳಿಗ್ಗೆ ಚಿಕ್ಕಡಪಳ್ಳಿ ಪೊಲೀಸ್ ಠಾಣೆ ಪೊಲೀಸರು ಅಲ್ಲು ಅರ್ಜುನ್ ಅವರನ್ನು ವಿಚಾರಣೆ ನಡೆಸಲು ಕರೆದೊಯ್ದಿದ್ದಾರೆ. ಅಲ್ಲದೇ ಘಟನಾ ಸ್ಥಳಕ್ಕೆ ಕರೆದೊಯ್ದು ಮಹಜರು ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಕಾಲ್ತುಳಿತ ಪ್ರಕರಣಕ್ಕೆ ಸ್ಪಂದಿಸಿದ್ದ ಅಲ್ಲು ಅರ್ಜುನ್ ಮೃತರ ಕುಟುಂಬಕ್ಕೆ ೨೫ ಲಕ್ಷ ರೂ. ಪರಿಹಾರ ಮೊತ್ತ ಘೋಷಿಸಿದ್ದರು. ಅಲ್ಲದೇ ಮಗನ ಉಸ್ತುವಾರಿ ನೋಡಿಕೊಳ್ಳುವುದಾಗಿ ಭರವಸೆ ನೀಡಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8391 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment