Tuesday, May 19, 2026
Google search engine
Homeರಾಜಕೀಯ3 ಕ್ಷೇತ್ರಗಳ ಉಪಚುನಾವಣೆಯಲ್ಲಿ ಗೆಲುವು: ರಾಹುಲ್, ಪ್ರಿಯಾಂಕಾ ಅಭಿನಂದನೆ

3 ಕ್ಷೇತ್ರಗಳ ಉಪಚುನಾವಣೆಯಲ್ಲಿ ಗೆಲುವು: ರಾಹುಲ್, ಪ್ರಿಯಾಂಕಾ ಅಭಿನಂದನೆ

ಕರ್ನಾಟಕದ ಉಪ ಚುನಾವಣೆಯ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದಕ್ಕೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಅಭಿನಂದಿಸಿದ್ದಾರೆ.

ಶುಕ್ರವಾರ ದೆಹಲಿಗೆ ತೆರಳಿದ ಸಿಎಂ ಸಿದ್ದರಾಮಯ್ಯ ವಯನಾಡ್ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಅವರ ಗೆಲುವಿಗೆ ಅಭಿನಂದಿಸಿದರು. ಈ ವೇಳೆ ಕರ್ನಾಟಕದಲ್ಲಿ ನಡೆದ ೩ ಲೋಕಸಭಾ ಉಪಚುನಾವಣೆಯಲ್ಲೂ ಜಯಭೇರಿ ಬಾರಿಸಿದ್ದಕ್ಕೆ ಸಿದ್ದರಾಮಯ್ಯ ಅವರನ್ನು ಅಭಿನಂದಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಸಂಸತ್ತಿನ ಪ್ರತಿಪಕ್ಷ ನಾಯಕರ ಕಚೇರಿಯಲ್ಲಿ ಸಿದ್ದರಾಮಯ್ಯ ಭೇಟಿಯಾದರು.

ಇದೇ ವೇಳೆ ಸಿದ್ದರಾಮಯ್ಯ ಅವರು ವಯನಾಡು ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿರುವ ಪ್ರಿಯಾಂಕ ಗಾಂಧಿ ಅವರನ್ನು ಅಭಿನಂದಿಸಿದರು.

ವಿಧಾನಸಭೆಯ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರು ಸಿದ್ದರಾಮಯ್ಯ ಅವರಿಗೆ ಅಭಿನಂದನೆ ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments