Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ಕ್ರೀಡೆ

ಆರ್ ಸಿಬಿ ತಂಡದ ನಾಯಕನಾಗಿ ರಜತ್ ಪಟಿದಾರ್ ಘೋಷಣೆ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 1 ವೀಕ್ಷಣೆಗಳು
rajat patidar
rajat patidar

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕನಾಗಿ ಯುವ ಬ್ಯಾಟ್ಸ್ ಮನ್ ರಜತ್ ಪಟಿದಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಇದರಿಂದ ನಾಯಕನಾಗಿ ಕೊಹ್ಲಿ ಮರಳುತ್ತಾರೆ ಎಂಬ ವದಂತಿಗೆ ತೆರೆ ಬಿದ್ದಿದೆ.

ಬೆಂಗಳೂರಿನಲ್ಲಿ ಗುರುವಾರ ಅಧಿಕೃತವಾಗಿ ರಜತ್ ಪಟಿದಾರ್ ಅವರನ್ನು ನೇಮಕ ಮಾಡಿರುವುದಾಗಿ ಆರ್ ಸಿಬಿ ಘೋಷಣೆ ಮಾಡಿತು.

ಆರ್ ಸಿಬಿ ಇದುವರೆಗೆ ಒಂದೂ ಬಾರಿಯೂ ಪ್ರಶಸ್ತಿ ಗೆಲ್ಲದೇ ಇದ್ದರೂ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿದೆ. ಅಲ್ಲದೇ ಕಳೆದ ನಾಲ್ಕನೇ ಸ್ಥಾನ ಪಡೆದು ಗಮನ ಸೆಳೆದಿತ್ತು.

ಐಪಿಎಲ್ ನಲ್ಲಿ ತಂಡದ ದೂರದೃಷ್ಟಿ ಹಿನ್ನೆಲೆಯಲ್ಲಿ ರಜತ್ ಪಟಿದಾರ್ ಅವರನ್ನು ನೇಮಕ ಮಾಡಲಾಗಿದೆ ಎಂದು ಹೇಳುವ ಮೂಲಕ ಆರ್ ಸಿಬಿ 2025ರ ಆವೃತ್ತಿಗೆ ಮಾತ್ರವಲ್ಲ, ದೀರ್ಘಕಾಲದವರೆಗೆ ರಜತ್ ಅವರನ್ನು ತಂಡದ ನಾಯಕನಾಗಿ ಮುಂದುವರಿಸುವ ಸೂಚನೆ ನೀಡಿದೆ.

2025ರ ಆವೃತ್ತಿಯಲ್ಲಿ ಆರ್ ಸಿಬಿ ನಾಯಕ ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್ ವೆಲ್ ಅವರಂಥ ಪ್ರಮುಖರನ್ನು ಕೈಬಿಡುವ ಮೂಲಕ ಹೊಸ ನಾಯಕನ ಆಯ್ಕೆಯ ಸೂಚನೆ ನೀಡಿದ್ದ ಆರ್ ಸಿಬಿಗೆ ವಿರಾಟ್ ಕೊಹ್ಲಿ ಮತ್ತೆ ನಾಯಕನಾಗಿ ಮರಳುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು.

ರಜತ್ ಪಟಿದಾರ್ ಆರ್ ಸಿಬಿ ತಂಡದ ೮ನೇ ನಾಯಕರಾಗಿದ್ದಾರೆ. ರಣಜಿಯಲ್ಲಿ ಮಧ್ಯಪ್ರದೇಶ ತಂಡವನ್ನು ಮುನ್ನಡೆಸಿದ ಅನುಭವ ಹೊಂದಿರುವ ರಜತ್, ಮಧ್ಯಮ ಕ್ರಮಾಂಕದಲ್ಲಿ ಸ್ಫೋಟಕ ಬ್ಯಾಟ್ಸ್ ಮನ್ ಆಗಿ ಗಮನ ಸೆಳೆದಿದ್ದಾರೆ.

 

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment