Friday, 30 October 2026 — Kannadavahini
BREAKING NEWS
ಮನರಂಜನೆ ಇಂದಿನಿಂದ 3 ದಿನ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ! ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ಮನರಂಜನೆ ಇಂದಿನಿಂದ 3 ದಿನ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ! ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ
ಮನರಂಜನೆ

ನಕಲಿ ಖಾತೆ ತೆರೆದು ರಮ್ಯಾಗೆ ನಿಂದನೆ: ನಿರ್ದೇಶಕ ಎಸ್.ನಾರಾಯಣ್‌ ದೂರು

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 2 ವೀಕ್ಷಣೆಗಳು
s narayan

ಬೆಂಗಳೂರು: ಸಾಮಾಜಿಕ ಜಾಲತಾಣ ಫೇಸ್ ಬುಕ್​​ನಲ್ಲಿ ತಮ್ಮ ಹೆಸರಿನಲ್ಲಿ ನಕಲಿ ಖಾತೆ ತೆರೆದು, ಅವಹೇಳನಕಾರಿಯಾಗಿ ಪೋಸ್ಟ್ ಮಾಡಲಾಗಿದೆ ಎಂದು ಸ್ಯಾಂಡಲ್ ವುಡ್ ನಿರ್ದೇಶಕ ಎಸ್‌.ನಾರಾಯಣ್ ಅವರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ನಗರದ ಕಮೀಷನರ್ ಕಚೇರಿಯಲ್ಲಿ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರನ್ನು ಬುಧವಾರ ಭೇಟಿ ಮಾಡಿ ದೂರು ನೀಡಿದ ಬಳಿಕ ಮಾತನಾಡಿದ ಎಸ್‌.ನಾರಾಯಣ್, ನಟರಾದ ಶಿವ ರಾಜ್​ಕುಮಾರ್, ಪುನೀತ್, ಸುದೀಪ್ ಸೇರಿದಂತೆ ಹಲವು ನಟರನ್ನು ಗುರಿಯಾಗಿಸಿ, ನಾನು ಪೋಸ್ಟ್​ ಮಾಡಿರುವಂತೆ ಅವಹೇಳಕಾರಿಯಾಗಿ ಅಪರಿಚಿತ ಕಿಡಿಗೇಡಿಗಳು ಪೋಸ್ಟ್ ಮಾಡಿದ್ದು,ಅವರ ವಿರುದ್ಧ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದೇನೆ ಎಂದು ಹೇಳಿದರು.

ನನ್ನ ಹೆಸರಿನಲ್ಲಿ ಫೇಸ್ ಬುಕ್​​ನಲ್ಲಿ ಖಾತೆಯಿಲ್ಲ. ಆದರೂ ಕಿಡಿಗೇಡಿಗಳು‌ ಫೇಸ್ ಬುಕ್​ನಲ್ಲಿ ನಕಲಿ ಖಾತೆ ತೆರೆದು ನಟರಿಗೆ ತೇಜೋವಧೆಯಾಗುವ ರೀತಿ ಕೆಟ್ಟದಾಗಿ ಪೋಸ್ಟ್ ಮಾಡಿದ್ದಾರೆ.

ಕಳೆದ ಆರೇಳು ತಿಂಗಳಿಂದ ಅಸಭ್ಯವಾಗಿ ಮೆಸೇಜ್ ಮಾಡುತ್ತಿದ್ದಾರೆ. ನಾಲ್ಕು ದಿನಗಳ ಹಿಂದೆ ಈ ವಿಷಯ ನನ್ನ ಗಮನಕ್ಕೆ ಬಂತು. ಅಪರಿಚಿತ ಕಿಡಿಗೇಡಿಗಳ ವಿರುದ್ಧ ದೂರು ನೀಡಿದ್ದೇನೆ” ಎಂದು ಅವರು ಹೇಳಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8396 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment