Saturday, May 30, 2026
Google search engine
Homeಕ್ರೀಡೆಆಯುಷ್-ಜಡೇಜಾ ಹೋರಾಟ ವ್ಯರ್ಥ: ಆರ್ ಸಿಬಿಗೆ 2 ರನ್ ರೋಚಕ ಜಯ

ಆಯುಷ್-ಜಡೇಜಾ ಹೋರಾಟ ವ್ಯರ್ಥ: ಆರ್ ಸಿಬಿಗೆ 2 ರನ್ ರೋಚಕ ಜಯ

ಜಿದ್ದಾಜಿದ್ದಿನ ಪಂದ್ಯದಲ್ಲಿ ಕೊನೆಯ ಹಂತದವರೆಗೂ ಒತ್ತಡ ನಿಭಾಯಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 2 ರನ್ ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರೋಚಕ ಜಯ ಸಾಧಿಸಿದೆ. ಈ ಮೂಲಕ ಐಪಿಎಲ್ ಟಿ-ಟೂರ್ನಿಯಲ್ಲಿ ಪ್ಲೇಆಫ್ ನಲ್ಲಿ ತನ್ನ ಸ್ಥಾನ ಖಚಿತಪಡಿಸಿಕೊಂಡಿತು.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆರ್ ಸಿಬಿ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 213 ರನ್ ಗಳಿಸಿತು. ಕಠಿಣ ಗುರಿ ಬೆಂಬತ್ತಿದ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 211 ರನ್ ಗಳಿಸಲಷ್ಟೇ ಶಕ್ತವಾಯಿತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments