Wednesday, 28 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ಕ್ರೀಡೆ

ಟಾಸ್ ಗೆದ್ದ ಆರ್ ಸಿಬಿ ಫೀಲ್ಡಿಂಗ್ ಆಯ್ಕೆ, ಹಾಜ್ಲೆವುಡ್ ವಾಪಸ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 3 ವೀಕ್ಷಣೆಗಳು
rcb vs pbks qualifier 1

ಮೊಹಾಲಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಟಿದಾರ್ ಟಾಸ್ ಗೆದ್ದಿದ್ದು, ಐಪಿಎಲ್ ಟಿ-20 ಟೂರ್ನಿಯ ಕ್ವಾಲಿಫೈಯರ್ -1 ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡುವಂತೆ ಪಂಜಾಬ್ ಕಿಂಗ್ಸ್ ತಂಡವನ್ನು ಆಹ್ವಾನಿಸಿದ್ದಾರೆ.

ಮೊಹಾಲಿಯಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಗಾಯಗೊಂಡಿದ್ದ ರಜತ್ ಪಟಿದಾರ್ ನಾಯಕನಾಗಿ ಮರಳಿದ್ದಾರೆ. ಮತ್ತೊಂದೆಡೆ ಗಾಯಗೊಂಡಿದ್ದ ಜೋಸ್ ಹಾಜ್ಲೆವುಡ್ ಮರಳಿದ್ದು, ನುಮಾನ್ ತುಷಾರ್ ಬದಲಿಗೆ ತಂಡಕ್ಕೆ ಮರಳಿದ್ದಾರೆ.

ಆರ್ ಸಿಬಿ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ತಲಾ 19 ಅಂಕ ಪಡೆದು ಅಂಕಪಟ್ಟಿಯಲ್ಲಿ ಅಗ್ 2 ಸ್ಥಾನ ಪಡೆಯುವ ಮೂಲಕ ಫೈನಲ್ ಗೆ ನೇರ ಪ್ರವೇಶ ಪಡೆಯಲು ಸೆಣಸುತ್ತಿವೆ.

ಶ್ರೇಯಸ್ ಅಯ್ಯರ್ ಸಾರಥ್ಯದ ಪಂಜಾಬ್ ಕಿಂಗ್ಸ್ 11 ವರ್ಷದ ನಂತರ ಪ್ಲೇಆಫ್ ಗೆ ಪ್ರವೇಶಿಸಿದ್ದರೆ, ರಜತ್ ಪಟಿದಾರ್ ನಾಯಕತ್ವದ ಆರ್ ಸಿಬಿ 9 ವರ್ಷಗಳ ನಂತರ ಈ ಸಾಧನೆ ಮಾಡಿದೆ.

ಆರ್ ಸಿಬಿ ತಂಡದಲ್ಲಿ 10 ಆಟಗಾರರು ಅರ್ಧಶತಕ ಬಾರಿಸಿರುವುದು ಐಪಿಎಲ್ ಇತಿಹಾಸದಲ್ಲೇ ಇದೇ ಮೊದಲು. ಅಲ್ಲದೇ ತಂಡಕ್ಕೆ ವಿರಾಟ್ ಕೊಹ್ಲಿ ಬಲ ಇದ್ದು, 5ನೇ ಬಾರಿ 600ಕ್ಕಿಂತ ಹೆಚ್ಚು ರನ್ ಗಳಿಸಿ ಭರ್ಜರಿ ಫಾರ್ಮ್ ಮುಂದುವರಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment