ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟಾಸ್ ಗೆದ್ದು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ.
ದೆಹಲಿಯಲ್ಲಿ ಭಾನುವಾರ ನಡೆದ ಎರಡನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಲು ಹೇಳಿ ಮಾಡಿಸಿದ ಪಿಚ್ ನಲ್ಲಿ ಆರ್ ಸಿಬಿ ರನ್ ಚೇಸ್ ಮಾಡಲು ನಿರ್ಧರಿಸಿದ್ದು ಅಚ್ಚರಿ ಮೂಡಿಸಿದೆ.