Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ದೇಶ

ಮನಮೋಹನ್ ಸಿಂಗ್ ಗೆ ಭಾರತ ರತ್ನ: ತೆಲಂಗಾಣ ವಿಧಾನಸಭೆಯಲ್ಲಿ ನಿರ್ಣಯ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 1 ವೀಕ್ಷಣೆಗಳು
Manmohan Singh
Manmohan Singh

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ನೀಡಿ ಗೌರವಿಸಬೇಕು ಎಂದು ತೆಲಂಗಾಣ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಯಿತು.

ಇತ್ತೀಚೆಗೆ ಅಗಲಿದ ಎರಡು ಬಾರಿಯ ಪ್ರಧಾನಿ ಮನಮೋಹನ್ ಸಿಂಗ್ ದೇಶದ ಆರ್ಥಿಕತೆಗೆ ನೀಡಿದ ಕೊಡುಗೆಯನ್ನು ಗುರುತಿಸಿ ಕೇಂದ್ರ ಸರ್ಕಾರ ಭಾರತ ರತ್ನ ಪ್ರಶಸ್ತಿಗೆ ಪರಿಗಣಿಸಬೇಕು ಎಂದು ಶಿಫಾರಸು ಮಾಡಿ ತೆಲಂಗಾಣ ವಿಧಾನಸಭೆ ಅಧಿವೇಶನದಲ್ಲಿ ನಿರ್ಣಯ ಅಂಗೀಕರಿಸಲಾಯಿತು.

ತೆಲಂಗಾಣ ವಿಧಾಸಭೆ ವಿಶೇಷ ಅಧಿವೇಶ ನಡೆಯುತ್ತಿದ್ದು, ಸೋಮವಾರ ನಡೆದ ಕಲಾಪದ ವೇಳೆ ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಈ ವೇಳೆ ದೇಶದ ಅಭಿವೃದ್ಧಿ ಮತ್ತು ಅರ್ಥ ವ್ಯವಸ್ಥೆಗೆ ನೀಡಿದ ಕೊಡುಗೆ ಆರಿಸ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕು ಎಂದು ನಿರ್ಣಯ ಕೈಗೊಳ್ಳಲಾಯಿತು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment