Wednesday, 28 October 2026 — Kannadavahini
BREAKING NEWS
ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ
ರಾಜ್ಯ

ಸಿಗರೇಟು ಸೇದಿದರೆ 1000 ರೂ. ಪಬ್, ರೆಸ್ಟೋರೆಂಟ್ ನಲ್ಲಿ ಹುಕ್ಕಾ ಸೇವಿಸಿದರೆ 50,000 ರೂ.ದಂಡ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 1 ವೀಕ್ಷಣೆಗಳು
smoking
smoking

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು, ಗುಟ್ಕಾ ಉಗುಳುವುದು ಮತ್ತು ಸಿಗರೇಟು ಸೇದಿದರೆ 1000 ರೂ. ದಂಡ ವಿಧಿಸಲು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ರಾಜ್ಯ ಸರ್ಕಾರದ ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ, ಸರಬರಾಜು ವಿತರಣೆಯ ವಿನಿಮಯ) (ಕರ್ನಾಟಕ ತಿದ್ದುಪಡಿ) ಮಸೂದೆ 2024ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 23ರಂದು ಅಂಕಿತ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಮಸೂದೆ ಕುರಿತು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸುವ ಮೂಲಕ ಜಾರಿಗೆ ತಂದಿದೆ.

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಬೀಡಿ, ಸಿಗರೇಟು ಮತ್ತು ತಂಬಾಕಿನ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಲಾಗಿದೆ. ಈ ಕಾಯ್ದೆ ಉಲ್ಲಂಘಿಸಿದವರಿಗೆ 1,000 ರೂ. ದಂಡ ವಿಧಿಸಲಾಗುತ್ತದೆ.

ಹೋಟೆಲ್‌ಗಳು, ಪಬ್, ಬಾರ್ ಅಥವಾ ರೆಸ್ಟೋರೆಂಟ್‌ಗಳಲ್ಲಿ ಹುಕ್ಕಾ ಸೇವೆನೆಗೂ ಅವಕಾಶ ಇಲ್ಲ. ನಿಷೇಧವನ್ನು ಉಲ್ಲಂಘಿಸಿದವರಿಗೆ 50,000 ದಿಂದ 1 ಲಕ್ಷದವರೆಗೆ ದಂಡ ಮತ್ತು ಒಂದು ವರ್ಷದಿಂದ ಮೂರು ವರ್ಷಗಳವರೆಗೆ ಜೈಲುಶಿಕ್ಷೆ ವಿಧಿಸಲು ಕಾಯ್ದೆಯಲ್ಲಿ ಅವಕಾಶವಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8391 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment