Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ದೇಶ

ಚಾಕು ಇರಿತದಿಂದ ಪಾರಾದ ಸೈಫ್ ಅಲಿ ಖಾನ್ ಆಸ್ಪತ್ರೆಯಿಂದ ಡಿಸ್ಚಾರ್ಜ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 2 ವೀಕ್ಷಣೆಗಳು
saif ali khan
saif ali khan

ಚಾಕು ಇರಿತ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಿವುಡ್ ನಟ ಸೈಫ್ ಅಲಿ ಖಾನ್ ಮಂಗಳವಾರ ಮಧ್ಯಾಹ್ನ ಮುಂಬೈನ ಖಾಸಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಬಾಂಗ್ಲಾದೇಶ ಮೂಲದ ವ್ಯಕ್ತಿ ಮನೆಗೆ ನುಗ್ಗಿ ಹಲ್ಲೆ ಮಾಡಿದ ಪ್ರಕರಣದಲ್ಲಿ 6 ಬಾರಿ ಇರಿತಕ್ಕೆ ಒಳಗಾಗಿ ಗಂಭೀರ ಸ್ಥಿತಿಯಲ್ಲಿದ್ದ ಸೈಫ್ ಅಲಿ ಖಾನ್ ಶಸ್ತ್ರಚಿಕಿತ್ಸೆ ನಂತರ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ.

ಚಾಕು ಇರಿತದಿಂದ ಕಳೆದ 6 ದಿನಗಳಿಂದ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದ ಸೈಫ್ ಅಲಿ ಖಾನ್ ಮಂಗಳವಾರ ಮಧ್ಯಾಹ್ನ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment