Wednesday, 28 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ತಾಜಾ ಸುದ್ದಿ

6 ಬಾರಿ ಇರಿತಕ್ಕೆ ಒಳಗಾಗಿದ್ದ ಸೈಫ್ ಅಲಿ ಖಾನ್ ಆಟೋದಲ್ಲಿ ಆಸ್ಪತ್ರೆಗೆ ದಾಖಲು!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 1 ವೀಕ್ಷಣೆಗಳು
saif ali khan son
saif ali khan son

ಮನೆಗೆ ನುಗ್ಗಿದ ದುಷ್ಕರ್ಮಿ 6 ಬಾರಿ ಚಾಕು ಇರಿದಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದ ಬಾಲಿವುಟ್ ನಟ ಸೈಫ್ ಅಲಿ ಖಾನ್ ಅವರನ್ನು ಆಟೋದಲ್ಲಿ ಆಸ್ಪತ್ರೆಗೆ ಸಾಗಿಸಿದ್ದರು ಎಂಬ ಅಂಶ ತಡವಾಗಿ ಬೆಳಕಿಗೆ ಬಂದಿದೆ.

54 ವರ್ಷದ ಸೈಫ್ ಅಲಿ ಖಾನ್ ಅವರ ಮನೆ ದರೋಡೆ ಮಾಡುವ ಉದ್ದೇಶದಿಂದ ಬಂದ ವ್ಯಕ್ತಿ ಸೈಫ್ ಅಲಿ ಖಾನ್ ಅವರನ್ನು ನೋಡಿ ಅವರ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

6 ಬಾರಿ ಚಕು ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ಸೈಫ್ ಅಲಿ ಖಾನ್ ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದರು. ಈ ವೇಳೆ 23 ವರ್ಷದ ಪುತ್ರ ಇಬ್ರಾಹಿಂ ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.

ಕಾರನ್ನು ಕೂಡಲೇ ಹೊರತೆಗೆಯಲು ಇಬ್ರಾಹಿಂ ಆಗಿಲ್ಲ. ಕಾರು ರಿಪೇರಿಯಲ್ಲಿದೆಯೋ ಅಥವಾ ಸ್ಟಾರ್ಟ್ ಆಗುತ್ತಿಲ್ಲವೋ ಎಂಬ ಗೊಂದಲದ ಹಿನ್ನೆಲೆಯಲ್ಲಿ ಕೂಡಲೇ ಆಟೋ ಬುಕ್ ಮಾಡಿ ಆಟೋದಲ್ಲಿ ಸೈಫ್ ಅವರನ್ನು ಆಸ್ಪತ್ರೆಗೆ ಸಾಗಿಸಾಗಿದೆ.

ಮನೆಯಿಂದ 2 ಕಿ.ಮೀ. ದೂರದಲ್ಲಿ ಲೀಲಾವತಿ ಆಸ್ಪತ್ರೆ ಇದ್ದು, ಆಟೋದಲ್ಲಿ ಅವರನ್ನು ಆಸ್ಪತ್ರೆಗೆ ಸಾಗಿಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆಟೋ ಬಳಿ ಪತ್ನಿ ಕರೀನಾ ಕಪೂರ್ ಮತ್ತು ಇಬ್ರಾಹಿಂ ಮನೆಯ ಸಿಬ್ಬಂದಿ ಹತ್ತಿರ ಮಾತನಾಡಿ ಹೊರಡುತ್ತಿರುವುದು ದಾಖಲಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment