Friday, 13 November 2026 — Kannadavahini
BREAKING NEWS
ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ
ರಾಜ್ಯ

ಧರ್ಮಸ್ಥಳದಲ್ಲಿ 6ನೇ ಸ್ಥಳದ ಶೋಧಕಾರ್ಯ ಮುಕ್ತಾಯ: ತಲೆಬುರುಡೆ, 7-8 ಮೂಳೆ ಪತ್ತೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 20 ವೀಕ್ಷಣೆಗಳು
dharmastala

ಮಂಗಳೂರು: ಧರ್ಮಸ್ಥಳದಲ್ಲಿ ಶವಗಳನ್ನು ಹೂತುಹಾಕಿರುವ ಪ್ರಕರಣದ ತನಖೆ ನಡೆಸುತ್ತಿರುವ ಎಸ್ ಐಟಿ ಅಧಿಕಾರಿಗಳಿಗೆ 6ನೇ ಸ್ಥಳದಲ್ಲಿ ಶೋಧ ಕಾರ್ಯ ಮುಕ್ತಾಯಗೊಂಡಿದ್ದು, ತಲೆಬುರುಡೆ ಸೇರಿದಂತೆ 7ರಿಂದ 8 ಮೂಳೆಗಳು ಪತ್ತೆಯಾಗಿವೆ.

ಕಳೆದ ಮೂರು ದಿನಗಳಿಂದ ಧರ್ಮಸ್ಥಳದ ನೇತ್ರಾವತಿ ಸ್ನಾನ ಘಟ್ಟದ ಬಳಿ ದೂರುದಾರ ಗುರುತಿಸಿದ 13 ಸ್ಥಳಗಳಲ್ಲಿ ಉತ್ಖನನ ನಡೆಸುತ್ತಿರುವ ಎಸ್ ಐಟಿ ಅಧಿಕಾರಿಗಳು ಗುರುವಾರ 6ನೇ ಸ್ಥಳದಲ್ಲಿ ಮೂಳೆ ಪತ್ತೆ ಹಚ್ಚಿದೆ.

ಕಳೆದ 3 ದಿನಗಳಿಂದ ನಡೆದ 5 ಸ್ಥಳದಲ್ಲಿಯಲ್ಲಿ ಯಾವುದೇ ಕುರುಹು ಪತ್ತೆಯಾಗಿರಲಿಲ್ಲ. ಆದರೆ ಗುರುವಾರ 6ನೇ ಸ್ಥಳದಲ್ಲಿ ತಲೆಬುರುಡೆ ಸೇರಿದಂತೆ 7-8 ಮೂಳೆಗಳು ಪತ್ತೆಯಾಗಿದೆ. ಕೈಕಾಲು ಮೂಳೆಗಳನ್ನು ಪರೀಕ್ಷಿಸಲಾಗಿದ್ದು, ಇದು ಪರುಷನದ್ದು ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು 6ನೇ ಸ್ಥಳವನ್ನು ಸಂರಕ್ಷಿತ ಪ್ರದೇಶ ಎಂದು ಗುರುತು ಮಾಡಿದೆ.

ಪತ್ತೆಯಾದ ಮೂಳೆಗಳು ಪುರುಷ ಕೈ ಮೂಳೆಗಳು ಎನ್ನಲಾಗಿದ್ದು, ಎಸ್ ಐಟಿ ಮಾಹಿತಿಯನ್ನು ಸಂಗ್ರಹಿಸುತ್ತಿದ್ದು, ಮೂಳೆಯ ಮಹಜರು ಕಾರ್ಯ ನಡೆಸಿದ್ದಾರೆ. ಇದೇ ವೇಳೆ ಎಸ್ ಐಟಿ ಮುಖ್ಯ ಮಹಾಂತಿ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.

ಆವಶೇಷಗಳ ಮಹಜರು ನಡೆಸುವಾಗ ಎಸ್ ಐಟಿ ಅಧಿಕಾರಿಗಳು ಕವರ್ ನಿಂದ ಪ್ರದೇಶವನ್ನು ಮುಚ್ಚಿ ಪರಿಶೀಲನೆ ನಡೆಸಿದ್ದಾರೆ. ಬೆಳಿಗ್ಗೆ ಉತ್ಖನನ ಆರಂಭಿಸುವ ವೇಳೆ 6ನೇ ಪಾಯಿಂಟ್ ನಲ್ಲಿ ಮಳೆ ನೀರು ಹಾಗೂ ನೀರಿನ ಒರತೆಯಿಂದ ಮುಚ್ಚಿತ್ತು. ನೀರು ತೆಗೆಯುವ ಯಂತ್ರದ ಮೂಲಕ ನೀರು ತೆಗೆಸಿ ಮಣ್ಣು ತೆಗೆಸುವಾಗ ಅಸ್ಥಿಪಂಜರದ ಆವಶೇಷಗಳು ಪತ್ತೆಯಾಗಿವೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8411 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment