Wednesday, 28 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ತಾಜಾ ಸುದ್ದಿ

SHOCKING ಹುಟ್ಟುಹಬ್ಬದ ಮಾರನೇ ದಿನವೇ ಸ್ಯಾಂಡಲ್ ವುಡ್ ಖ್ಯಾತ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 1 ವೀಕ್ಷಣೆಗಳು
guruprsad
guruprsad

ಮಠ ಚಿತ್ರದ ಖ್ಯಾತಿಯ ಸ್ಯಾಂಡಲ್ ವುಡ್ ನಿರ್ದೇಶಕ ಗುರುಪ್ರಸಾದ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರಿನ ಮಾದನಾಯಕನಹಳ್ಳಿ ಅಪಾರ್ಟ್ ಮೆಂಟ್ ನಲ್ಲಿ ನೇಣುಬಿಗಿದುಕೊಂಡು ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರಿಗೆ 52 ವರ್ಷ ವಯಸ್ಸಾಗಿತ್ತು.

ನವೆಂಬರ್ 2ರಂದು ಗುರುಪ್ರಸಾದ್ ಹುಟ್ಟುಹಬ್ಬವಾಗಿದ್ದು, ಮಾರನೇ ದಿನವೇ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾಲಗಾರರ ಕಿರುಕುಳ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ತಾವು ನಿರ್ದೇಶಿಸಿದ ಚಿತ್ರಗಳು ಸತತ ಸೋಲುಂಡಿದ್ದವು. ಅದರಲ್ಲೂ ಇತ್ತೀಚೆಗೆ ಭಾರೀ ನಿರೀಕ್ಷೆ ಹುಟ್ಟಿಸಿದ್ದ ರಂಗನಾಯಕ ಚಿತ್ರ ಹೀನಾಯ ಸೋಲು ಕಂಡಿತ್ತು. ಈ ಹಿನ್ನೆಲೆಯಲ್ಲಿ ಸಾಲದ ಸುಳಿಗೆ ಗುರುಪ್ರಸಾದ್ ಸಿಲುಕಿದ್ದರು ಎಂದು ಹೇಳಲಾಗಿದೆ.

ಮೊದಲ ಮದುವೆ ಮುರಿದುಬಿದ್ದಿದ್ದರಿಂದ ಇತ್ತೀಚೆಗೆ ಎರಡನೇ ಮದುವೆ ಆಗಿದ್ದ ಗುರುಪ್ರಸಾದ್ ಸಾಲಗಾರರ ಕಾಟದಿಂದ ತಪ್ಪಿಸಿಕೊಳ್ಳಲು ಪದೇಪದೆ ಮನೆ ಬದಲಿಸುತ್ತಿದ್ದರು. ಇದೀಗ ಮಾದನಾಯಕಹಳ್ಳಿಯ ಅಪಾರ್ಟ್ ಮೆಂಟ್ ಗೆ ತೆರಳಿದ್ದು, ಶನಿವಾರ ಮನೆಯಲ್ಲಿ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಮಾದನಾಯಕಹಳ್ಳಿ ಪೊಲೀಸರು ದೌಡಾಯಿಸಿದ್ದು, ಸ್ಥಳ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment