Friday, 13 November 2026 — Kannadavahini
BREAKING NEWS
ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ
ತಾಜಾ ಸುದ್ದಿ

SIIMA 2024: ರಕ್ಷಿತ್ ಶೆಟ್ಟಿ ಶ್ರೇಷ್ಠ ನಟ, ಚೈತ್ರಾ ಶ್ರೇಷ್ಠ ನಟಿ ಪುರಸ್ಕಾರ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 19 ವೀಕ್ಷಣೆಗಳು
siima awards
siima awards

`ಸಪ್ತಸಾಗರದಾಚೆ ಎಲ್ಲೋ’ ಚಿತ್ರದಲ್ಲಿನ ಅಭಿನಯಕ್ಕಾಗಿ ರಕ್ಷಿತ್ ಶೆಟ್ಟಿ ಹಾಗೂ ಟೋಬಿ ಚಿತ್ರದ ಅಭಿನಯಕ್ಕಾಗಿ ಚೈತ್ರಾ ಆಚಾರ್ ಸಿಮ್ಹಾ 2024 ಸಾಲಿನ ಶ್ರೇಷ್ಠ ನಟ ಮತ್ತು ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ದುಬೈನಲ್ಲಿ ಶನಿವಾರ ರಾತ್ರಿ ದಕ್ಷಿಣ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಿದ್ದು, ಕನ್ನಡ ಮತ್ತು ತೆಲುಗು ಚಿತ್ರಗಳ ಪ್ರಶಸ್ತಿ ಪಟ್ಟಿ ಪ್ರಕಟಿಸಲಾಯಿತು.

ದರ್ಶನ್ ಅಭಿನಯಿಸಿ ತರುಣ್ ಸುಧೀರ್ ನಿರ್ದೇಶನದ ಕಾಟೇರ ಚಿತ್ರಕ್ಕೆ ಶ್ರೇಷ್ಠ ಚಿತ್ರ ಪ್ರಶಸ್ತಿ ಲಭಿಸಿದೆ. ಸಪ್ತ ಸಾಗರದಾಚೆ ಎಲ್ಲೋ ಸೈಡ್ ಎ ಚಿತ್ರಕ್ಕಾಗಿ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಹೇಮಂತ್ ರಾವ್ ಗಳಿಸಿದ್ದಾರೆ.

ಸಿಮ್ಹಾ 2024 ಪ್ರಶಸ್ತಿ ಪಟ್ಟಿ ಹೀಗಿದೆ

ಅತ್ಯುತ್ತಮ ಚಿತ್ರ: ಕಾಟೇರ

ಅತ್ಯುತ್ತಮ ನಟ: ರಕ್ಷಿತ್ ಶೆಟ್ಟಿ

ಅತ್ಯುತ್ತಮ ನಟಿ: ಚೈತ್ರ ಆಚಾರ್ (ಟೋಬಿ)

ಅತ್ಯುತ್ತಮ ನಿರ್ದೇಶಕ: ಹೇಮಂತ್ ರಾವ್ (ಸಪ್ತ ಸಾಗರದಾಚೆ ಎಲ್ಲೋ – ಸೈಡ್ ಎ)

ಅತ್ಯುತ್ತಮ ಚೊಚ್ಚಲ ನಿರ್ದೇಶಕ (ಕನ್ನಡ): ನಿತಿನ್ ಕೃಷ್ಣಮೂರ್ತಿ (ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ)

ಅತ್ಯುತ್ತಮ ನಟ (ವಿಮರ್ಶಕರು): ಧನಂಜಯ (ಗುರುದೇವ್ ಹೊಯ್ಸಳ)

ಅತ್ಯುತ್ತಮ ನಟಿ (ವಿಮರ್ಶಕರು): ರುಕ್ಮಿಣಿ ವಸಂತ್ (ಸಪ್ತ ಸಾಗರದಾಚೆ ಎಲ್ಲೋ – ಸೈಡ್ ಎ)

ಅತ್ಯುತ್ತಮ ಚೊಚ್ಚಲ ನಟಿ: ಆರಾಧನಾ (ಕಾಟೆರಾ)

ಋಣಾತ್ಮಕ ಪಾತ್ರದಲ್ಲಿ ಅತ್ಯುತ್ತಮ ನಟ: ರಮೇಶ್ ಇಂದಿರಾ (ಸಪ್ತ ಸಾಗರದಾಚೆ ಎಲ್ಲೋ – ಸೈಡ್ ಎ)

ಅತ್ಯುತ್ತಮ ಸಂಗೀತ ನಿರ್ದೇಶಕ: ವಿ ಹರಿಕೃಷ್ಣ (ಕಾಟೇರ)

ಅತ್ಯುತ್ತಮ ಹಿನ್ನೆಲೆ ಗಾಯಕಿ (ಮಹಿಳೆ): ಮಂಗ್ಲಿ (ಕಾಟೇರಾ)

ಅತ್ಯುತ್ತಮ ಹಿನ್ನೆಲೆ ಗಾಯಕ (ಪುರುಷ): ಕಪಿಲ್ ಕಪಿಲನ್ (ಸಪ್ತ ಸಾಗರದಾಚೆ ಎಲ್ಲೋ – ಸೈಡ್ ಎ)

ಎಕ್ಸಲೆನ್ಸ್ ಇನ್ ಸಿನಿಮಾ ಪ್ರಶಸ್ತಿ: ಶಿವರಾಜ್ ಕುಮಾರ್

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8411 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment