Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ಅಪರಾಧ

ಹೆತ್ತತಾಯಿಯನ್ನೇ ಮರಕ್ಕೆ ಕಟ್ಟಿಹಾಕಿ ಜೀವಂತ ಸುಟ್ಟುಹಾಕಿದ ಪಾಪಿ ಮಕ್ಕಳು!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 2 ವೀಕ್ಷಣೆಗಳು
kill
kill

ಹೆತ್ತ ತಾಯಿಯನ್ನೇ ಮರಕ್ಕೆ ಕಟ್ಟಿ ಹಾಕಿದ ಮಕ್ಕಳು ಬೆಂಕಿ ಹಚ್ಚಿ ಜೀವಂತ ಸುಟ್ಟುಹಾಕಿದ ಆಘಾತಕಾರಿ ಘಟನೆ ತ್ರಿಪುರದಲ್ಲಿ ನಡೆದಿದೆ.

ಪಶ್ಚಿಮ ತ್ರಿಪುರದ ಕಮರ್ ಬಾರಿ ಜಿಲ್ಲೆಯ ಚಂಪಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಈ ಘಟನೆ ನಡೆದಿದ್ದು, ಪೊಲೀಸರು ಇಬ್ಬರು ಮಕ್ಕಳನ್ನು ಬಂಧಿಸಿದ್ದಾರೆ.

62 ವರ್ಷದ ತಾಯಿ ಒಂದೂವರೆ ವರ್ಷದ ಹಿಂದೆ ಪತಿಯನ್ನು ಕಳೆದುಕೊಂಡಿದ್ದು, ಮಗನ ಮನೆಯಲ್ಲಿ ವಾಸವಾಗಿದ್ದರು. ಮತ್ತೊಬ್ಬ ಮಗ ಅಗರ್ತಾಲದಲ್ಲಿ ವಾಸವಿದ್ದ. ಮಕ್ಕಳು ಮತ್ತು ತಾಯಿಯ ನಡುವೆ ಭೂಮಿ ಹಂಚಿಕೆ ಸಂಬಂಧ ನಡೆದ ಕೌಟುಂಬಿಕ ಕಲಹದಿಂದ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ತಾಯಿಯನ್ನು ಮರಕ್ಕೆ ಕಟ್ಟಿಹಾಕಿ ಮಕ್ಕಳು ಬೆಂಕಿ ಹಚ್ಚಿರುವ ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಆದರೆ ಅಷ್ಟರಲ್ಲಿ ತಾಯಿ ಮೃತಪಟ್ಟಿದ್ದು, ಶವವನ್ನು ಮರಣೋತ್ತರ ಪರೀಕ್ಷೆ ಕಳುಹಿಸಲಾಗಿದೆ.

ಇಬ್ಬರು ಮಕ್ಕಳನ್ನು ಬಂಧಿಸಿದ್ದು, ನ್ಯಾಯಾಲಯದ ಮುಂದೆ ಹಾಜರುಪಡಿಸಿ ಕಸ್ಟಡಿಗೆ ಪಡೆಯುವ ಮೂಲಕ ವಿಚಾರಣೆ ನಡೆಸಲು ಪೊಲೀಸರು ಮುಂದಾಗಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment