Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ಅಪರಾಧ

ಕುಡಿಯಲು ಹಣ ಕೊಡದ ಅಪ್ಪನನ್ನೇ ಹೊಡೆದು ಕೊಂದ ಪಾಪಿ ಮಗ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 3 ವೀಕ್ಷಣೆಗಳು
belagavi
belagavi

ಮದ್ಯ ಸೇವನೆಗೆ ಹಣ ನೀಡದ್ದಕ್ಕೆ ತಂದೆಯನ್ನೇ ಮಗ ಹೊಡೆದು ಕೊಂದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಅಥಣಿ ತಾಲೂಕಿನ ಮದಬಾವಿ ಗ್ರಾಮದ ಮಲ್ಲು ತುಕಾರಾಮ ವನಖಂಡೆ (89) ಅವರನ್ನು ಮಗ ಬಾಳಾಸಾಬ ಮಲ್ಲು ವನಖಂಡೆ (49) ಹತ್ಯೆ ಮಾಡಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಮದ್ಯ ಸೇವನೆಗೆ ಹಣ ಕೊಡಲಿಲ್ಲ ಎಂದು ವೃದ್ಧ ತಂದೆಯ ಮೇಲೆ ಬಾಳಾಸಾಬ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ತುಕಾರಾಮ ವನಖಂಡೆ ಅವರನ್ನು ಮಹಾರಾಷ್ಟ್ರದ ಮೀರಜ್‌ ಸಿವಿಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಾಳಾಸಾಬ ಮಲ್ಲು ವನಖಂಡೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment