Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಕ್ರೀಡೆ

2027 ವಿಶ್ವಕಪ್ ಕೊನೆಯ ಏಕದಿನ: ವಿರಾಟ್ ಕೊಹ್ಲಿ ನಿವೃತ್ತಿ ಘೋಷಣೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 521 ವೀಕ್ಷಣೆಗಳು
virat kohli

ಮುಂಬೈ: 2027ರ ಏಕದಿನ ವಿಶ್ವಕಪ್ ನನ್ನ ಕೊನೆಯ ಏಕದಿನವಾಗಲಿದೆ ಎಂದು ಭಾರತ ತಂಡದ ಸ್ಟಾರ್ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್ ಗೂ ನಿವೃತ್ತಿ ಘೋಷಿಸಿದ್ದಾರೆ.

ಜಿಯೋ ಸ್ಟಾರ್ ಗೆ ನೀಡಿದ ಸಂದರ್ಶನದಲ್ಲಿ ಅವರು 2027 ವಿಶ್ವಕಪ್ ನಲ್ಲಿ ಕೊನೆಯ ಬಾರಿಗೆ ಏಕದಿನ ಕ್ರಿಕೆಟ್ ಆಡುವುದಾಗಿ ಹೇಳಿದ್ದಾರೆ.

ಈಗಾಗಲೇ ಟಿ-20 ಹಾಗೂ ಟೆಸ್ಟ್ ಕ್ರಿಕೆಟ್ ಗೆ ವಿದಾಯ ಹೇಳಿರುವ ವಿರಾಟ್ ಕೊಹ್ಲಿ ಈ ಮೂಲಕ ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಲಿದ್ದಾರೆ. ಆದರೆ ಐಪಿಎಲ್ ಗೆ ನಿವೃತ್ತಿ ಹೇಳುವ ಬಗ್ಗೆ ಯಾವುದೇ ಪ್ರಸ್ತಾಪ ಮಾಡಿಲ್ಲ.

ಮುಂದಿನ ವರ್ಷ ನಡೆಯಲಿರುವ 50 ಓವರ್‌ಗಳ ವಿಶ್ವಕಪ್ ನಲ್ಲಿ ಭಾರತದ ಪರವಾಗಿ ನಾನು ಆಡಲಿರುವ ಕೊನೆಯ ವಿಶ್ವಕಪ್ ಆಗಿರಲಿದೆ ಮತ್ತು ಆ ವಿಶ್ವಕಪ್ ಗೆಲ್ಲಲು ಸರ್ವಶಕ್ತಿಯನ್ನು ಹಾಕಲು ಸಿದ್ಧನಿದ್ದೇನೆ. ವಿಶ್ವಕಪ್ ಗೆಲ್ಲುವುದೇ ಅಂತಿಮ ಗುರಿ ಮತ್ತು ಅದಕ್ಕಾಗಿ ಏನೇ ಮಾಡಬೇಕಾದರೂ ಮಾಡಲು ಸಿದ್ಧನಿದ್ದೇನೆ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment