Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಕ್ರೀಡೆ

64ನೇ ಸುಬ್ರೋತೋ ಕಪ್: ಕೇರಳದ ಫರೂಕ್ ಹೈಯರ್ ಸೆಕೆಂಡರಿ ಶಾಲೆ ಚಾಂಪಿಯನ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 24 ವೀಕ್ಷಣೆಗಳು
football news

ಕೇರಳದ ಫರೂಕ್ ಹೈಯರ್ ಸೆಕೆಂಡರಿ ಶಾಲೆ 64ನೇ ಸುಬ್ರೋತೋ ಕಪ್ ಅಂತರರಾಷ್ಟ್ರೀಯ ಫುಟ್‌ಬಾಲ್ ಟೂರ್ನಿಯ ಜೂನಿಯರ್ ಬಾಲಕರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದೆ. ನವದೆಹಲಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಅಂತಿಮ ಪಂದ್ಯದಲ್ಲಿ, ಫರೂಕ್ ಶಾಲೆಯವರು ಅಮೆನಿಟಿ ಪಬ್ಲಿಕ್ ಸ್ಕೂಲ್, CBSE ತಂಡವನ್ನು 2-0 ಗೋಲುಗಳಿಂದ ಸೋಲಿಸಿದ್ದಾರೆ.

ವಾಯುಪಡೆ ಮುಖ್ಯಸ್ಥ ಹಾಗೂ ಸುಬ್ರೋತೋ ಮುಖರ್ಜಿ ಕ್ರೀಡಾ ಶಿಕ್ಷಣ ಸಮಾಜದ ಅಧ್ಯಕ್ಷ ವಾಯುಪಡೆ ಮಾರ್ಷಲ್ ಎ.ಪಿ.ಸಿಂಗ್ (PVSM, AVSM) ಹಾಗು ಭಾರತೀಯ ಶೂಟಿಂಗ್ ತಂಡದ ಸದಸ್ಯ ಹಾಗೂ ಒಲಿಂಪಿಯನ್ ದಿವ್ಯಾನ್ಷ್ ಸಿಂಗ್ ಪವಾರ್ ವಿಜೇತರಿಗೆ ಟ್ರೋಫಿಯನ್ನು ನೀಡಿದರು.

ಸುಬ್ರೋತೋ ಕುರಿತು ಮಾತನಾಡಿದ ವಾಯುಪಡೆ ಮಾರ್ಷಲ್ ಎ.ಪಿ.ಸಿಂಗ್ ‘4ನೇ ಸುಬ್ರೋತೋ ಕಪ್ ಯಶಸ್ವಿಯಾಗಿ ಮುಕ್ತಾಯವಾಗುತ್ತಿದ್ದು, ಇದು ಯುವ ಫುಟ್ಬಾಲ್ ಪ್ರತಿಭೆಗಳನ್ನು ಉತ್ತಮ ಅವಕಾಶವಾಗಿದೆ. ಈ ವರ್ಷ ನಾವು ಹಲವಾರು ಭರವಸೆಯ ಕ್ರೀಡಾಪಟುಗಳ ಹೊರಹೊಮ್ಮುವಿಕೆಯನ್ನು ಕಂಡಿದ್ದೇವೆ ಮತ್ತು ಅವರಲ್ಲಿ ಕೆಲವರು ಭಾರತವನ್ನು ಉನ್ನತ ಮಟ್ಟದಲ್ಲಿ ಪ್ರತಿನಿಧಿಸುತ್ತಾರೆ ಎಂದರು.

ವಿಜೇತ ತಂಡಕ್ಕೆ ₹5,00,000, ರನ್ನರ್-ಅಪ್ ತಂಡಕ್ಕೆ ₹3,00,000, ಸೋತ ಸೆಮಿಫೈನಲಿಸ್ಟ್ ತಂಡಗಳಿಗೆ ತಲಾ ₹75,000, ಹಾಗೂ ಸೋತ ಕ್ವಾರ್ಟರ್ ಫೈನಲಿಸ್ಟ್ ತಂಡಗಳಿಗೆ ತಲಾ ₹40,000 ನೀಡಲಾಯಿತು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment