Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಕ್ರೀಡೆ

ಎಸ್ ಜಿ ಪೈಪರ್ಸ್ ತಂಡಕ್ಕೆ 8 ಹೊಸ ಮಹಿಳಾ ಆಟಗಾರರ ಸೇರ್ಪಡೆ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 26 ವೀಕ್ಷಣೆಗಳು
psg pipers

ಬೆಂಗಳೂರು: ಎಸ್ ಜಿ ಪೈಪರ್ಸ್ ಮಹಿಳಾ ತಂಡವು ಹಾಕಿ ಇಂಡಿಯಾ ಲೀಗ್ ಸೀಸನ್ 2 ಹರಾಜಿನಲ್ಲಿ ಎಂಟು ಹೊಸ ಆಟಗಾರರನ್ನು ತನ್ನ ತಂಡಕ್ಕೆ ಸೇರಿಸಿಕೊಂಡಿದೆ. ಈ ಮೂಲಕ SG ಪೈಪರ್ಸ್ ಯುವ ಹಾಗೂ ಅನುಭವೀ ಆಟಗಾರರ ಜೊತೆಗೆ ತಂಡವನ್ನು ಬಲಿಷ್ಠಗೊಳಿಸುವತ್ತ ಮಹತ್ವದ ಹೆಜ್ಜೆಯಿಟ್ಟಿದೆ.

ಈ ಬಗ್ಗೆ ಮಾತನಾಡಿದ ತಂಡದ ನಾಯಕಿ ನವನೀತ್ ಕೌರ್ ‘ಕ್ರೀಡಾಪಟುಗಳಾಗಿ SG ಪೈಪರ್ಸ್ ನಮಗೆ ಈ ಅವಕಾಶ ನೀಡಿರುವುದಕ್ಕೆ ಹೆಮ್ಮೆ ಪಡುತ್ತೇವೆ. ಮೈದಾನದಲ್ಲಿರುವ ಆಟಗಾರರಿಂದ ಇನ್‌ಪುಟ್‌ಗಳನ್ನು ಪಡೆಯುವುದು ಮತ್ತು ನಮ್ಮ ತರಬೇತುದಾರ ಸಹಾಯ ಮಾಡಿದರು. ಉದಿತಾ ಸೇರಿದಂತೆ ರಾಷ್ಟ್ರೀಯ ತಂಡದ ಅನುಭವ ಹೊಂದಿರುವ ಮೂವರು ಆಟಗಾರರನ್ನು ಕರೆತರುವುದು ನಮ್ಮ ತಂಡವನ್ನು ಬಲಪಡಿಸುತ್ತದೆ ಎಂದರು.

ಹೊಸ ಸೇರ್ಪಡೆಯ ಬಗ್ಗೆ ಮುಖ್ಯ ತರಬೇತುದಾರ ಸೋಫಿ ಗಿಯರ್ಟ್ಸ್ ಮಾತನಾಡಿ ಕ್ರಿಸ್ಟಿನಾ ಕೊಸೆಂಟಿನೋ ಅವರನ್ನು ಗೋಲ್ಕೀಪರ್ ಆಗಿ ಆರಿಸುವುದು ಸ್ಪಷ್ಟ ನಿರ್ಧಾರವಾಗಿತ್ತು. ನಮ್ಮ ಭಾರತೀಯ ಆಟಗಾರರಾದ ಉದಿತಾ, ಸುಮನ್ ದೇವಿ ಥೌಡಂ, ಪ್ರೀತಿ ದುಬೆ, ಕೈಟ್ಲಿನ್ ನಾಬ್ಸ್ ಮತ್ತು ವಿಕ್ಟೋರಿಯಾ ತಂಡಕ್ಕೆ ಒಳ್ಳೆಯ  ರಾಷ್ಟ್ರೀಯ ಅನುಭವವನ್ನು ನೀಡಲಿದ್ದಾರೆ ಎಂದರು.

ಎಸ್ ಜಿ ಪೈಪರ್ಸ್ ಮಹಿಳಾ ಹಾಕಿ ಇಂಡಿಯಾ ಲೀಗ್ ತಂಡಕ್ಕೆ ಆಯ್ಕೆಯಾದ ಮಹಿಳಾ ಕ್ರೀಡಾಪಟುಗಳು:

ಉದಿತಾ, ಲೋಲಾ ರೀರಾ, ಜುವಾನಾ ಮೊರೆಲ್ಲೊ, ತೆರೇಸಾ ವಿಯಾನಾ, ಕ್ರಿಸ್ಟಿನಾ ಕೊಸೆಂಟಿನೋ, ಕೋಸ್ಟಾ ವಾಲೆಂಟಿನಾ ಇಸಬೆಲ್, ಥೌಡಮ್ ಸುಮನ್ ದೇವಿ, ಪ್ರೀತಿ ದುಬೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment