Home ಕ್ರೀಡೆ cricket ಆಸ್ಟ್ರೇಲಿಯಾ ಸರಣಿಗೂ ಮುನ್ನವೇ ಭಾರತಕ್ಕೆ ಆಘಾತ: ಗಿಲ್ ಮೊದಲ ಟೆಸ್ಟ್ ನಿಂದ ಔಟ್!

cricket ಆಸ್ಟ್ರೇಲಿಯಾ ಸರಣಿಗೂ ಮುನ್ನವೇ ಭಾರತಕ್ಕೆ ಆಘಾತ: ಗಿಲ್ ಮೊದಲ ಟೆಸ್ಟ್ ನಿಂದ ಔಟ್!

by Editor
0 comments
gill

ಆರಂಭಿಕ ಶುಭಮನ್ ಗಿಲ್ ಅವರ ಎಡಗೈ ಹೆಬ್ಬೆರಳಿಗೆ ಅಭ್ಯಾಸ ಪಂದ್ಯದ ವೇಳೆ ಗಾಯವಾಗಿದ್ದು, ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಡುವುದು ಅನುಮಾನವಾಗಿದೆ.

ಪರ್ತ್ ನಲ್ಲಿ ನವೆಂಬರ್ ೨೨ರಂದು ಗಾವಸ್ಕರ-ಬಾರ್ಡರ್ ಟೆಸ್ಟ್ ಸರಣಿಯ ಮೊದಲ ಪಂದ್ಯ ಆರಂಭವಾಗಲಿದ್ದು, ಈಗಾಗಲೇ ಬ್ಯಾಟ್ಸ್ ಮನ್ ಗಳು ರನ್ ಗಳಿಸಲು ಪರದಾಡುತ್ತಿರುವ ನಡುವೆ ಗಿಲ್ ಗಾಯಗೊಂಡಿರುವುದು ತಂಡವನ್ನು ಚಿಂತೆಗೀಡು ಮಾಡಿದೆ.

ನಾಯಕ ರೋಹಿತ್ ಶರ್ಮ ಪತ್ನಿ ಗಂಡುಮಗುವಿಗೆ ಜನ್ಮ ನೀಡಿದ ಹಿನ್ನೆಲೆಯಲ್ಲಿ ಮೊದಲ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಭಾರತ ತಂಡದ ಬ್ಯಾಟಿಂಗ್ ಬಲ ಕುಂದಿರುವ ನಡುವೆ ಗಿಲ್ ಅನುಪಸ್ಥಿತಿ ತಂಡವನ್ನು ಕಾಡುವ ಸಾಧ್ಯತೆ ಇದೆ.

ಭಾರತ ಮತ್ತು ಭಾರತ ಎ ನಡುವಣ ಅಭ್ಯಾಸ ಪಂದ್ಯದ ವೇಳೆ ಜಸ್ ಪ್ರೀತ್ ಬುಮ್ರಾ ಸಾರಥ್ಯದಲ್ಲಿ ಬೌಲರ್ ಗಳು ಬೌನ್ಸರ್ ಗಳ ಮೂಲಕ ಬ್ಯಾಟ್ಸ್ ಮನ್ ಗಳನ್ನು ಕಾಡುತ್ತಿದ್ದಾರೆ. ವಿರಾಟ್ ಕೊಹ್ಲಿ ಅಭ್ಯಾಸ ಪಂದ್ಯದ ವೇಳೆ ಕೇವಲ ೧೫ ರನ್ ಗಳಿಸಿ ಔಟಾಗಿದ್ದಾರೆ.  ಆದ್ದರಿಂದ ಅಭ್ಯಾಸದ ಕಡೆ ಹೆಚ್ಚು ಗಮನ ಹರಿಸಿದ್ದಾರೆ.

banner

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಚಿಕ್ಕಮಗಳೂರು: ಇಬ್ಬರು ಮಕ್ಕಳ ಎದುರೇ ಪ್ರಿಯಕರನಿಂದ ಕೊಲೆಯಾದ ಗೃಹಿಣಿ! ಬಂಡುಕೋರರ ವಶಕ್ಕೆ ಡಾಮಸ್ಕೊ: ಸಿರಿಯಾ ಅಧ್ಯಕ್ಷ ಅಸ್ಸಾದ್ ಪರಾರಿ! 2ನೇ ಟೆಸ್ಟ್: ಆಸ್ಟ್ರೇಲಿಯಾ 10 ವಿಕೆಟ್ ಜಯಭೇರಿ, ಸರಣಿ 1-1ರಿಂದ ಸಮ ಬಾಲಿವುಡ್ ಖ್ಯಾತ ನಿರ್ದೇಶಕ, ನಿರ್ಮಾಪಕ ಸುಭಾಷ್ ಘಾಯ್ ಆಸ್ಪತ್ರೆಗೆ ದಾಖಲು! ಶೋಕಾಸ್ ನೋಟಿಸ್‍ಗೆ ಯತ್ನಾಳ್ ಉತ್ತರ ಗಮನಿಸಿ ಮುಂದಿನ ನಿರ್ಧಾರ: ರಾಧಾಮೋಹನ್ ದಾಸ್ ಅಗ್ರವಾಲ್ ಕಿದ್ವಾಯಿಯಲ್ಲಿ ಒಂದೇ 24 ಲಕ್ಷ ಆರ್ ಟಿಪಿಸಿಆರ್ ಪರೀಕ್ಷೆ, 146 ಕೋಟಿ ಬಿಲ್: ಡಿಸಿಎಂ ಡಿಕೆ ಶಿವಕುಮಾರ್ ಶ್ರೀರಂಗ ಕುಡಿಯವ ನೀರು ಪೂರೈಸುವ ಯೋಜನೆ 2026ಕ್ಕೆ ಪೂರ್ಣ: ರಾಜ್ಯ ಸರ್ಕಾರ 2ನೇ ಟೆಸ್ಟ್: ಸೋಲಿನ ಸುಳಿಯಲ್ಲಿ ಭಾರತ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಬದಲಾವಣೆ ಇಲ್ಲ: ಬಿಜೆಪಿ ಕೋರ್ ಸಮಿತಿ ಸಭೆಯಲ್ಲಿ ತೀರ್ಮಾನ 2nd Test: ಆಸ್ಟ್ರೇಲಿಯಾಗೆ ಹೆಡ್ ಶತಕದ ಬಲ: ಭಾರತಕ್ಕೆ 157 ರನ್ ಹಿನ್ನಡೆ