Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಕ್ರೀಡೆ

ಏಷ್ಯಾಕಪ್ ವೇಳಾಪಟ್ಟಿ ಪ್ರಕಟ: ಭಾರತ-ಪಾಕಿಸ್ತಾನ 3 ಬಾರಿ ಮುಖಾಮುಖಿ?

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 19 ವೀಕ್ಷಣೆಗಳು
india-pakistan
india-pakistan

ಏಷ್ಯಾಕಪ್ ಟೂರ್ನಿಯ ಗೊಂದಲ ಕೊನೆಗೂ ಬಗೆಹರಿದಿದ್ದು, ಸೆಪ್ಟೆಂಬರ್ 9ರಂದು ಆರಂಭಗೊಂಡು ಸೆಪ್ಟೆಂಬರ್ 28ರಂದು ಫೈನಲ್ ಪಂದ್ಯ ನಡೆಯಲಿದೆ.

ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಮೊಹಸಿನ್ ನಕ್ವಿ ಶನಿವಾರ ಅಧಿಕೃತ ಘೋಷಣೆ ಮಾಡಿದ್ದು, ಸೆಪ್ಟೆಂಬರ್ 9ರಿಂದ 28ರವರೆಗೆ ಏಷ್ಯಾಕಪ್ ಟಿ-20 ಟೂರ್ನಿ ನಡೆಯಲಿದ್ದು, ಪೂರ್ಣ ಪ್ರಮಾಣದ ವೇಳಾಪಟ್ಟಿ ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದರು.

ಏಷ್ಯಾಕಪ್ ಟೂರ್ನಿ ದುಬೈ, ಅಬುಧಾಬಿ ಮತ್ತು ಯುಎಇನಲ್ಲಿ ನಡೆಯಲಿದ್ದು, ಭಾರತದಲ್ಲಿ ನಡೆಯಬೇಕಿದ್ದ ಟೂರ್ನಿಯನ್ನು ಅರಬ್ ದೇಶಗಳಲ್ಲಿ ನಡೆಸಲು ಬಿಸಿಸಿಐ ಒಪ್ಪಿಗೆ ನೀಡಿದೆ ಎಂದು ಅವರು ಹೇಳಿದರು.

ಭಾರತ, ಶ್ರೀಲಂಕಾ, ಪಾಕಿಸ್ತಾನ, ಆಫ್ಘಾನಿಸ್ತಾನ, ಬಾಂಗ್ಲಾದೇಶ, ಹಾಂಕಾಂಗ್, ಯುಎಇ ಮತ್ತು ಓಮನ್ ದೇಶಗಳು ಏಷ್ಯಾಕಪ್ ನಲ್ಲಿ ಪಾಲ್ಗೊಳ್ಳಲಿವೆ.

ಭಾರತ ಮತ್ತು ಪಾಕಿಸ್ತಾನ ತಂಡಗಳು ಒಂದೇ ಗುಂಪಿನಲ್ಲಿ ಸ್ಥಾನ ಪಡೆಯಲಿದ್ದು, ಸಾಂಪ್ರದಾಯಿಕ ಎದುರಾಳಿಗಳು ಮೂರು ಬಾರಿ ಮುಖಾಮುಖಿ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment