Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಕ್ರೀಡೆ

ಏಕದಿನ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಆಸ್ಟ್ರೇಲಿಯಾ ನಾಯಕ ಸ್ಟೀವನ್ ಸ್ಮಿತ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 21 ವೀಕ್ಷಣೆಗಳು
Steve smith
steve smith

ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವನ್ ಸ್ಮಿತ್ ಏಕದಿನ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ.

ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ವಿರುದ್ಧ ಆಸ್ಟ್ರೇಲಿಯಾ ಸೋಲುಂಡ ಬೆನ್ನಲ್ಲೇ ಸ್ಟೀವನ್ ಸ್ಮಿತ್ ಏಕದಿನ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಸ್ಮಿತ್ ಟಿ-20 ಮತ್ತು ಟೆಸ್ಟ್ ಕ್ರಿಕೆಟ್ ನಲ್ಲಿ ಮುಂದುವರಿಯುವುದಾಗಿ ಸ್ಪಷ್ಟಪಡಿಸಿದ್ದಾರೆ.

ಮಂಗಳವಾರ ನಡೆದ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ನಲ್ಲಿ ಭಾರತ ವಿರುದ್ಧ ಆಸ್ಟ್ರೇಲಿಯಾ 4 ವಿಕೆಟ್ ಗಳಿಂದ ಸೋಲುಂಡಿತ್ತು. ಸ್ಮಿತ್ 96 ಎಸೆತಗಳಲ್ಲಿ 73 ರನ್ ಗಳಿಸಿ ಮಿಂಚಿದ್ದರು. ಭಾರತ ವಿರುದ್ಧ ಸೋತ ಆಸ್ಟ್ರೇಲಿಯಾ ಪ್ರಶಸ್ತಿ ಹಾದಿಯಿಂದ ಹೊರಬಿದ್ದಿತ್ತು.

ಸ್ಮಿತ್ 170 ಏಕದಿನ ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡವನ್ನು ಪ್ರತಿನಿಧಿಸಿದ್ದು, 12 ಶತಕ, 35 ಅರ್ಧಶತಕ ಸೇರಿದಂತೆ 43.28ರ ಸರಾಸರಿಯಲ್ಲಿ 5800 ರನ್ ಗಳಿಸಿದ್ದಾರೆ. ಅಲ್ಲದೇ ಬೌಲಿಂಗ್ ನಲ್ಲಿ 28 ವಿಕೆಟ್ ಪಡೆದಿದ್ದಾರೆ. 2015 ಮತ್ತು 2023ರ ವಿಶ್ವಕಪ್ ವಿಜೇತ ತಂಡದ ಭಾಗವಾಗಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment