Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಕ್ರೀಡೆ

16 ವರ್ಷ ನಂತರ ಚಾಂಪಿಯನ್ಸ್ ಟ್ರೋಫಿ ಸೆಮೀಸ್ ಗೆ ಆಸ್ಟ್ರೇಲಿಯಾ: ಆಫ್ಘಾನ್ ಅತಂತ್ರ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 32 ವೀಕ್ಷಣೆಗಳು
austrelia
austrelia

ಆಸ್ಟ್ರೇಲಿಯಾ ತಂಡ ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ 16 ವರ್ಷಗಳ ನಂತರ ಸೆಮಿಫೈನಲ್ ಪ್ರವೇಶಿಸಿದರೆ, ಆಫ್ಘಾನಿಸ್ತಾನದ ಸ್ಥಿತಿ ಅತಂತ್ರವಾಗಿದೆ.

ಪಾಕಿಸ್ತಾನದ ಲಾಹೋರ್ ನಲ್ಲಿ ಶುಕ್ರವಾರ ನಡೆದ ಆಸ್ಟ್ರೇಲಿಯಾ ಮತ್ತು ಆಫ್ಘಾನಿಸ್ತಾನ ನಡುವಣ ಬಿ ಗುಂಪಿನ ಪಂದ್ಯ ಮಳೆಯಿಂದ ರದ್ದುಗೊಂಡಿತು. ಇದರಿಂದ ಉಭಯ ತಂಡಗಳು ಅಂಕಗಳನ್ನು ಹಂಚಿಕೊಳ್ಳಬೇಕಾಯಿತು.

ಮೊದಲು ಬ್ಯಾಟ್ ಮಾಡಿದ ಆಫ್ಘಾನಿಸ್ತಾನ 50 ಓವರ್ ಗಳಲ್ಲಿ 274 ರನ್ ಪೇರಿಸಿತು. ಸ್ಪರ್ಧಾತ್ಮಕ ಮೊತ್ತ ಬೆಂಬತ್ತಿದ ಆಸ್ಟ್ರೇಲಿಯಾ ತಂಡ 12.5 ಓವರ್ ಗಳಲ್ಲಿ 1 ವಿಕೆಟ್ ಕಳೆದುಕೊಂಡು 109 ರನ್ ಗಳಿಸಿದ್ದಾಗ ಸುರಿದ ಮಳೆ ಪಂದ್ಯವನ್ನು ಆಹುತಿ ಪಡೆಯಿತು.

ಇದರೊಂದಿಗೆ ಆಸ್ಟ್ರೇಲಿಯಾ ತಂಡ 4 ಅಂಕದೊಂದಿಗೆ ಬಿ ಗುಪಿನಲ್ಲಿ ಅಗ್ರಸ್ಥಾನಿಯಾಗಿ ಸೆಮಿಫೈನಲ್ ಪ್ರವೇಶಿಸಿದರೆ, ಶನಿವಾರ ನಡೆಯಲಿರುವ ಗುಂಪಿನ ಕೊನೆಯ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ದಕ್ಷಿಣ ಆಫ್ರಿಕಾ ಸೋಲಿಸಿದರೆ ಆಫ್ಘಾನಿಸ್ತಾನದ ಸೆಮಿಫೈನಲ್ ರೇಸ್ ನಿಂದ ಹೊರಬೀಳಲಿದೆ. ಒಂದು ವೇಳೆ ಇಂಗ್ಲೆಂಡ್ ವಿರುದ್ಧ ದ.ಆಫ್ರಿಕಾ ಸೋತರೆ ಆಫ್ಘಾನಿಸ್ತಾನ ನಾಲ್ಕರ ಘಟ್ಟಕ್ಕೆ ಲಗ್ಗೆ ಹಾಕುವ ಅವಕಾಶ ಹೊಂದಿದೆ. ಒಂದು ವೇಳೆ ದಕ್ಷಿಣ ಆಫ್ರಿಕಾ ಸೋತರೂ ಇಂಗ್ಲೆಂಡ್ ತಂಡವನ್ನು 200ಕ್ಕಿಂತ ಕಡಿಮೆ ಮೊತ್ತಕ್ಕೆ ಕಟ್ಟಿಹಾಕಿದರೆ ದ.ಆಫ್ರಿಕಾ ಸೆಮಿಫೈನಲ್ ಪ್ರವೇಶಿಸಬಹುದು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment