Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಕ್ರೀಡೆ

ಮುಷ್ಫಿಕರ್ ಕೈಬಿಟ್ಟಿದ್ದಕ್ಕೆ ಪ್ರತೀಕಾರವಾಗಿ ಐಪಿಎಲ್ ಪ್ರಸಾರ ನಿಷೇಧಿಸಿದ ಬಾಂಗ್ಲಾದೇಶ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 31 ವೀಕ್ಷಣೆಗಳು

ಬಾಂಗ್ಲಾದೇಶದ ಮಾಜಿ ನಾಯಕ ಮುಷ್ಫಿಕರ್ ರೆಹಮಾನ್ ಅವರನ್ನು ಐಪಿಎಲ್ ತಂಡದಿಂದ ಕೈಬಿಟ್ಟಿದ್ದಕ್ಕಾಗಿ ಪ್ರತೀಕಾರವಾಗಿ ಬಾಂಗ್ಲಾದೇಶ ಸರ್ಕಾರ ಐಪಿಎಲ್ 2026 ಟಿ-20 ಟೂರ್ನಿಯ ಪ್ರಸಾರವನ್ನು ನಿಷೇಧಿಸಿದೆ.

ಬಾಂಗ್ಲಾದೇಶದಲ್ಲಿ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಆ ದೇಶದ ಆಟಗಾರ ಮುಷ್ಫಿಕರ್ ರೆಹಮಾನ್ ಅವರನ್ನು ಕೋಲ್ಕತಾ ನೈಟ್ ರೈಡರ್ಸ್ ತಂಡದಿಂದ ಹೊರಹಾಕುವಂತೆ ಬಿಸಿಸಿಐ ಸೂಚಿಸಿತ್ತು. ಬಿಸಿಸಿಐ ಸೂಚನೆ ಮೇರೆಗೆ ತಂಡದಿಂಧ ಹೊರಗಿಡಲಾಗಿದೆ.

ಮುಷ್ಫಿಕರ್ ರೆಹಮಾನ್ ಅವರನ್ನು ಐಪಿಎಲ್ ತಂಡದಿಂದ ಕೈಬಿಟ್ಟ ಬೆನ್ನಲ್ಲೇ ಬಾಂಗ್ಲಾದೇಶ ಸರ್ಕಾರ ಸಾರ್ವಜನಿಕ ಹಿತಾಸಕ್ತಿ ಹಿನ್ನೆಲೆಯಲ್ಲಿ ದೇಶದಲ್ಲಿ ಐಪಿಎಲ್ ಟೂರ್ನಿಯನ್ನು ಪ್ರಸಾರ ಮಾಡದಂತೆ ಆದೇಶಿಸಿದೆ.

ಮುಷ್ಫಿಕರ್ ರೆಹಮಾನ್ ಅವರನ್ನು ಐಪಿಎಲ್ ತಂಡದಿಂದ ಕೈಬಿಟ್ಟ ಹಿನ್ನೆಲೆಯಲ್ಲಿ ಸಾರ್ವಜನಿಕರ ಭಾವನೆಗಳಿಗೆ ಧಕ್ಕೆಯಾಗಿದೆ. ಆದ್ದರಿಂದ ಸಾರ್ವಜನಿಕ ಹಿತಾಸಕ್ತಿ ಹಿನ್ನೆಲೆಯಲ್ಲಿ ಐಪಿಎಲ್ ಪ್ರಸಾರ ನಿಷೇಧಿಸಲಾಗಿದೆ ಎಂದರು.

ಬಾಂಗ್ಲಾದೇಶದಲ್ಲಿ ಇದೇ ಮೊದಲ ಬಾರಿಗೆ ಯಾವುದೇ ದೇಶದ ಕ್ರಿಕೆಟ್ ಟೂರ್ನಿಯನ್ನು ನಿಷೇಧಿಸಿರುವುದು ಇದೇ ಮೊದಲ ಬಾರಿಯಾಗಿದೆ. 2008ರಿಂದ ಪ್ರತೀ ಆವೃತ್ತಿಯನ್ನು ಪ್ರಸಾರ ಮಾಡಿದ್ದ ಬಾಂಗ್ಲಾದೇಶ ಈ ಬಾರಿ ಯಾವುದೇ ಟಿವಿ ಚಾನೆಲ್ ಹಾಗೂ ಲೈವ್ ಪ್ರದರ್ಶನ ನೀಡುವ ಆಪ್ ಗಳು ಸೇರಿದಂತೆ ಯಾವುದೇ ರೀತಿಯಲ್ಲೂ ಪ್ರಸಾರ ಮಾಡದಂತೆ ಸೂಚಿಸಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment