Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಕ್ರೀಡೆ

ಹರಿಣಗಳ ಬೇಟೆಯಾಡಿದ ಬುಮ್ರಾ: 159 ರನ್ ಗೆ ಆಲೌಟ್!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 18 ವೀಕ್ಷಣೆಗಳು
jasprret bumrah

ಮಧ್ಯಮ ವೇಗಿ ಜಸ್ ಪ್ರೀತ್ ಬುಮ್ರಾ ಮಾರಕ ದಾಳಿಗೆ ತತ್ತರಿಸಿದ ದಕ್ಷಿಣ ಆಫ್ರಿಕಾ ತಂಡ  ಮೊದಲ ಟೆಸ್ಟ್ ಪಂದ್ಯದ ಮೊದಲ ದಿನವೇ 159 ರನ್ ಗೆ ಆಲೌಟಾಗಿದೆ.

ಕೋಲ್ಕತಾದ ಈಡನ್ ಗಾರ್ಡನ್ ಮೈದಾನದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ಮೊದಲ ಇನಿಂಗ್ಸ್ ನಲ್ಲಿ 55 ಓವರ್ ಗಳಲ್ಲಿ 159 ರನ್ ಗೆ ಪತನಗೊಂಡಿದೆ.

ಮಧ್ಯಮ ವೇಗಿ ಜಸ್ ಪ್ರೀತ್ ಬುಮ್ರಾ 27 ರನ್ ನೀಡಿ 5 ವಿಕೆಟ್ ಕಬಳಿಸಿದರು. ಸ್ಪಿನ್ನರ್ ಅಕ್ಸರ್ ಪಟೇಲ್ ಮತ್ತು ಕುಲದೀಪ್ ಯಾದವ್ ತಲಾ 2 ವಿಕೆಟ್ ಗಳಿಸಿದರು.

ದಕ್ಷಿಣ ಆಫ್ರಿಕಾದ ಏಡಿಯನ್ ಮರ್ಕರಂ (31), ರಿಯಾನ್ ರಿಕಲ್ಟನ್ (23), ವಿಯಾನ್ ಮಲ್ಡರ್ (24) ಮತ್ತು ಟೊನಿ ಡೆ ಜೊರ್ಸಿ (24) ತಕ್ಕ ಮಟ್ಟಿಗೆ ಹೋರಾಟ ನಡೆಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment