Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಕ್ರೀಡೆ

ವಿರಾಟ್ ಕೊಹ್ಲಿ ಒಡೆತನದ ಬೆಂಗಳೂರು ಪಬ್ ವಿರುದ್ಧ ಎಫ್ ಐಆರ್ ದಾಖಲು!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 22 ವೀಕ್ಷಣೆಗಳು

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಮಾಲೀಕತ್ವದ ಬೆಂಗಳೂರಿನಲ್ಲಿರುವ ಪಬ್ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.

ಪ್ರತ್ಯೇಕ ಸ್ಥಳ ಮೀಸಲಿಡದೆ ಧೂಮಪಾನಕ್ಕೆ ಅವಕಾಶ ನೀಡಿದ್ದಕ್ಕಾಗಿ ಬೆಂಗಳೂರಿನ ಕಸ್ತೂರ್‌ಬಾ ರಸ್ತೆಯಲ್ಲಿರುವ ಒನ್ 8 ಕಮ್ಯೂನ್ ಬಾರ್ ಅಂಡ್ ರೆಸ್ಟೋರೆಂಟ್‌ ಮ್ಯಾನೇಜರ್ ಹಾಗೂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

ಮೇ 29ರಂದು ಕಬ್ಬನ್ ಪಾರ್ಕ್ ಪೊಲೀಸರು ಬಾರ್ ಮೇಲೆ ದಾಳಿ ಮಾಡಿ, ಸ್ವಯಂಪ್ರೇರಿತವಾಗಿ ಎನ್‌ಸಿಆರ್ ದಾಖಲಿಸಿಕೊಂಡಿದ್ದರು. ಇದೀಗ ನ್ಯಾಯಾಲಯದ ಅನುಮತಿ ಪಡೆದು, ಕೊಟ್ಪಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

2024ರ ಜುಲೈನಲ್ಲಿ ಇದೇ ಬಾರ್ ಮೇಲೆ ಅವಧಿ ಮೀರಿ ಪಬ್ ನಡೆಸುತ್ತಿದ್ದರು ಎಂದು ದೂರು ದಾಖಲಾಗಿತ್ತು. ಜು.6 ರಂದು ರಾತ್ರಿ 1:20ರವರೆಗೆ ಪಬ್ ತೆರೆದಿತ್ತು. ರಾತ್ರಿ ಗಸ್ತಿನಲ್ಲಿದ್ದ ಸಿಬ್ಬಂದಿಗೆ ಪಬ್ ಓಪನ್ ಇರುವುದಾಗಿ ಮಾಹಿತಿ ಇತ್ತು. ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ ಅವಧಿ ಮುಗಿದಿದ್ದರೂ ಗ್ರಾಹಕರು ಇದ್ದರು. ಹೀಗಾಗಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment