Tuesday, 17 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಕ್ರೀಡೆ

ಆರ್ ಸಿಬಿ ಬೌಲರ್ ಯಶ್ ದಯಾಳ್ ವಿರುದ್ಧ ಎಫ್ ಐಆರ್ ದಾಖಲು

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 20 ವೀಕ್ಷಣೆಗಳು
yash dayal

ಲೈಂಗಿಕ ದೌರ್ಜನ್ಯ ಆರೋಪದಡಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಧ್ಯಮ ವೇಗಿ ಯಶ್ ದಯಾಳ್ ವಿರುದ್ಧ ಗಾಜಿಯಾಬಾದ್ ನ ಇಂದಿರಾಪುರಂ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಯಶ್ ದಯಾಳ್ ಜೊತೆ 5 ವರ್ಷಗಳಿಂದ ಸಂಬಂಧ ಹೊಂದಿದ್ದು, ಮದುವೆ ಆಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿದ ನಂತರ ವಂಚಿಸಿದ್ದಾರೆ ಎಂದು ಮಹಿಳೆ ನೀಡಿದ ದೂರು ಆಧರಿಸಿ ಎಫ್ ಐಆರ್ ದಾಖಲಾಗಿದೆ.

ಇತ್ತೀಚೆಗೆ ಮಹಿಳೆ ಸಂದರ್ಶನವೊಂದರಲ್ಲಿ ಯಶ್ ದಯಾಳ್ ವಿರುದ್ಧ ಆರೋಪ ಮಾಡಿದ್ದು, ತಮ್ಮ ಖ್ಯಾತಿ ಹಾಗೂ ಹಣದ ಪ್ರಭಾವದಿಂದ ತನಿಖೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದರು.

ಒಂದು ವೇಳೆ ಮಹಿಳೆ ನೀಡಿದ ದೂರಿನಲ್ಲಿ ತಪ್ಪಿತಸ್ಥ ಎಂದು ಕಂಡು ಬಂದರೆ ಯಶ್ ದಯಾಳ್ ಗೆ ನೂತನ ನ್ಯಾಯ ಸಂಹಿತೆ ಪ್ರಕಾರ ಕನಿಷ್ಠ 10 ವರ್ಷ ಶಿಕ್ಷೆಯಾಗುವ ಸಾಧ್ಯತೆ ಇದೆ. ಆದರೆ ಪ್ರಕರಣದ ಬಗೆಗ ಯಶ್ ದಯಾಳ್ ಅಥವಾ ಅವರ ಕುಟುಂಬದ ಯಾವುದೇ ಸದಸ್ಯರು ಪ್ರತಿಕ್ರಿಯೆ ನೀಡಿಲ್ಲ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment