Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಕ್ರೀಡೆ

ವೆಸ್ಟ್ ಇಂಡೀಸ್ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ: ಜಡೇಜಾಗೆ ಉಪನಾಯಕ ಸ್ಥಾನ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 31 ವೀಕ್ಷಣೆಗಳು
jadeja

ವೆಸ್ಟ್ ಇಂಡೀಸ್ ವಿರುದ್ಧ ತವರಿನಲ್ಲಿ ನಡೆಯಲಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಆಲ್ ರೌಂಡರ್ ರವೀಂದ್ರ ಜಡೇಜಾಗೆ ಉಪನಾಯಕನಾಗಿ ಬಡ್ತಿ ನೀಡಲಾಗಿದೆ.

ಅಜಿತ್ ಅರ್ಗಕರ್ ನೇತೃತ್ವದ ಆಯ್ಕೆ ಸಮಿತಿ ಸುದೀರ್ಘ ಚರ್ಚೆಯ ನಂತರ 15 ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಶ್ರೇಯಸ್ ಅಯ್ಯರ್ ಮತ್ತು ರಿಷಭ್ ಪಂತ್ ಅನುಪಸ್ಥಿತಿಯಲ್ಲಿ ಜಡೇಜಾಗೆ ಆಲ್ ರೌಂಡರ್ ಸ್ಥಾನ ನೀಡಲಾಗಿದೆ.

ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದನ್ನು ಗಮನಿಸಿ ಜಡೇಜಾಗೆ ತಂಡದಲ್ಲಿ ಹೆಚ್ಚಿನ ಜವಾಬ್ದಾರಿ ನೀಡಲಾಗಿದೆ. ಇಂಗ್ಲೆಂಡ್ ಸರಣಿಯಲ್ಲಿ ಜಡೇಜಾ 10 ಇನಿಂಗ್ಸ್ ಗಳಲ್ಲಿ  515 ರನ್ ಗಳಿಸಿ ಅತೀ ಹೆಚ್ಚು ರನ್ ಗಳಿಸಿದ ನಾಲ್ಕನೇ ಆಟಗಾರ ಎನಿಸಿಕೊಂಡಿದ್ದರು.

ತೂಕ ಕಡಿಮೆ ಮಾಡಿಕೊಂಡಿದ್ದೂಅಲ್ಲದೇ ದೇಶೀಯ ಕ್ರಿಕೆಟ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಸರ್ಫರಾಜ್ ಖಾನ್ ಅವರನ್ನು ಮತ್ತೆ ಕೈ ಬಿಡಲಾಗಿದೆ. ಮೊಹಮದ್ ಶಮಿ ಅವರನ್ನು ಕಡೆಗಣಿಸಲಾಗಿದೆ.

ಅಕ್ಟೋಬರ್ 2ರಂದು ಅಹಮದಾಬಾದ್ ನಲ್ಲಿ ಮೊದಲ ಟೆಸ್ಟ್ ಪಂದ್ಯ ಆರಂಭಗೊಳ್ಳಲಿದ್ದು, ಅಕ್ಟೋಬರ್ 2ರಂದು ದೆಹಲಿಯಲ್ಲಿ ಎರಡನೇ ಟೆಸ್ಟ್ ನಡೆಯಲಿದೆ.

ಭಾರತ ತಂಡ

ಶುಭಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕಲ್, ಧ್ರುವ ಜುರೆಲ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಜಸ್ ಪ್ರೀತ್ ಬುಮ್ರಾ, ಅಕ್ಸರ್ ಪಟೇಲ್, ನಿತೀಶ್ ಕುಮಾರ್ ರೆಡ್ಡಿ, ಜಗದೀಶನ್, ಮೊಹಮದ್ ಸಿರಾಜ್, ಪ್ರಸಿದ್ಧ ಕೃಷ್ಣ, ಕುಲದೀಪ್ ಯಾದವ್.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment