Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಕ್ರೀಡೆ

549 ರನ್ ಗುರಿ ಬೆಂಬತ್ತಿದ ಭಾರತಕ್ಕೆ ಆರಂಭಿಕ ಆಘಾತ: ಐತಿಹಾಸಿಕ ಗೆಲುವಿನ ಹೊಸ್ತಿಲಲ್ಲಿ ದ.ಆಫ್ರಿಕಾ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 23 ವೀಕ್ಷಣೆಗಳು
stubs

ತವರಿನ ಪಿಚ್ ನಲ್ಲಿ ಉತ್ತಮ ಪ್ರದರ್ಶನ ನೀಡಲು ಪರದಾಟ ನಡೆಸಿರುವ ಭಾರತ ತಂಡ ಆರಂಭಿಕ ಆಘಾತಕ್ಕೆ ಒಳಗಾಗಿದ್ದು, ಎರಡನೇ ಟೆಸ್ಟ್ ಪಂದ್ಯವನ್ನೂ ಗೆದ್ದು ವೈಟ್ ಮಾಡಲು ದಕ್ಷಿಣ ಆಫ್ರಿಕಾ ಹೊಸ್ತಿಲಲ್ಲಿದೆ.

ಶತಕ ವಂಚಿತ ಟ್ರಿಸ್ಟಿನ್ ಸ್ಟಬ್ಸ್ ಭರ್ಜರಿ ಆಟದಿಂದ ದಕ್ಷಿಣ ಆಫ್ರಿಕಾ ತಂಡ ಎರಡನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದಲ್ಲೂ ಮೇಲುಗೈ ಸಾಧಿಸಿದ್ದು, ಭಾರತಕ್ಕೆ 549 ರನ್ ಗಳ ಕಠಿಣ ಗುರಿ ಒಡ್ಡಿದೆ. ಭಾರತ ತಂಡ ದಿನದಾಟದ ಅಂತ್ಯಕ್ಕೆ 27 ರನ್ ಗೆ 2 ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತದಿಂದ ತತ್ತರಿಸಿದೆ. ಭಾರತ ಕೊನೆಯ ದಿನದಾಟವಾದ ನಾಳೆ ಗೆಲ್ಲಲು 522 ರನ್ ಗಳಿಸಬೇಕಿದೆ. ಡ್ರಾ ಮಾಡಿಕೊಳ್ಳಬೇಕಾದರೆ ವಿಕೆಟ್ ರಕ್ಷಿಸಿಕೊಳ್ಳಬೇಕಾದ ಒತ್ತಡಕ್ಕೆ ಸಿಲುಕಿದೆ.

ಗುವಾಹತಿಯಲ್ಲಿ ನಡೆಯುತ್ತಿರುವ ಪಂದ್ಯದ ನಾಲ್ಕನೇ ದಿನ ವಿಕೆಟ್ ನಷ್ಟವಿಲ್ಲದೇ 22 ರನ್ ಗಳಿಂದ ಎರಡನೇ ಇನಿಂಗ್ಸ್ ಮುಂದುವರಿಸಿದ ದಕ್ಷಿಣ ಆಫ್ರಿಕಾ ತಂಡ ಚಹಾ ವಿರಾಮದ ವೇಳೆಗೆ 5 ವಿಕೆಟ್ ಗೆ 260 ರನ್ ಗಳಿಸಿದ್ದಾಗ ಡಿಕ್ಲೇರ್ ಮಾಡಿಕೊಂಡಿತು.

ಭಾರತ ತಂಡ ಮೊದಲ ಇನಿಂಗ್ಸ್ ನಲ್ಲಿ 288 ರನ್ ಗಳಿಸಿದ್ದು, ಇದೀಗ ಪಂದ್ಯ ಗೆದ್ದು ಸರಣಿಯಲ್ಲಿ ಸಮಬಲ ಸಾಧಿಸಬೇಕಾದರೆ 549 ರನ್ ಗಳ ಕಠಿಣ ಗುರಿ ಬೆನ್ನಟ್ಟಿ ಗೆಲುವು ಸಾಧಿಸಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ಒಂದು ವೇಳೆ ಭಾರತ ಡ್ರಾ ಮಾಡಿಕೊಂಡರೂ ದಕ್ಷಿಣ ಆಫ್ರಿಕಾ ತಂಡ ಭಾರತವನ್ನು ತವರಿನಲ್ಲಿ ಸೋಲಿಸಿದ ದಾಖಲೆ ಬರೆಯಲಿದೆ. ಒಂದು ವೇಳೆ ಗೆದ್ದರೆ ಇದೇ ಮೊದಲ ಬಾರಿಗೆ ವೈಟ್ ವಾಷ್ ಮಾಡಿದ ಸಾಧನೆ ಮಾಡಲಿದೆ.

ಭಾರತ ತಂಡದ ಬೌಲರ್ ಗಳು ಎರಡನೇ ಇನಿಂಗ್ಸ್ ನಲ್ಲೂ ಎಡವಿದರು. ಸ್ಪಿನ್ನರ್ ರವೀಂದ್ರ ಜಡೇಜಾ ಮಾತ್ರ 4 ವಿಕೆಟ್ ಗಮನ ಸೆಳೆದರು. ದಕ್ಷಿಣ ಆಫ್ರಿಕಾ ತಂಡದ ಸ್ಟಬ್ಸ್ 180 ಎಸೆತಗಳಲ್ಲಿ 9 ಬೌಂಡರಿ ಮತ್ತು 1 ಸಿಕ್ಸರ್ ಒಳಗೊಂಡ 94 ರನ್ ಗಳಿಸಿದ್ದಾಗ ಜಡೇಜಾ ಎಸೆತದಲ್ಲಿ ಬೌಲ್ಡ್ ಆಗುತ್ತಿದ್ದಂತೆ ತಂಡ ಡಿಕ್ಲೇರ್ ಘೋಷಿಸಿತು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment