Tuesday, 17 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಕ್ರೀಡೆ

ವೆಸ್ಟ್ ಇಂಡೀಸ್ 146 ರನ್ ಗೆ ಆಲೌಟ್: ಭಾರತಕ್ಕೆ ಇನಿಂಗ್ಸ್, 140 ರನ್ ಜಯ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 31 ವೀಕ್ಷಣೆಗಳು
ravindra jadeja

ಉಪನಾಯಕ ರವೀಂದ್ರ ಜಡೇಜಾ ಅವರ ಆಲ್ ರೌಂಡ್ ಪ್ರದರ್ಶನದ ನೆರವಿನಿಂದ ಭಾರತ ತಂಡ ಮೊದಲ ಟೆಸ್ಟ್ ಪಂದ್ಯದಲ್ಲಿ ಇನಿಂಗ್ಸ್ ಹಾಗೂ 140 ರನ್ ಗಳ ಭಾರೀ ಅಂತರದಿಂದ ವೆಸ್ಟ್ ಇಂಡೀಸ್ ತಂಡವನ್ನು ಮಣಿಸಿ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-07ಯಿಂದ ಮುನ್ನಡೆ ಪಡೆದಿದೆ.

ಅಹಮದಾದ್ ನಲ್ಲಿ ನಡೆದ ಪಂದ್ಯದಲ್ಲಿ 286 ರನ್ ಗಳ ಭಾರೀ ಹಿನ್ನಡೆಯೊಂದಿಗೆ ಎರಡನೇ ಇನಿಂಗ್ಸ್ ಮುಂದುವರಿಸಿದ ವೆಸ್ಟ್ ಇಂಡೀಸ್ ತಂಡ 45.1 ಓವರ್ ಗಳಲ್ಲಿ 146 ರನ್ ಗೆ ಆಲೌಟಾಯಿತು. ಮೊದಲ ಇನಿಂಗ್ಸ್ ನಲ್ಲಿ 5 ವಿಕೆಟ್ ಗೆ 448 ರನ್ ಗೆ ಡಿಕ್ಲೇರ್ ಮಾಡಿಕೊಂಡಿದ್ದ ಭಾರತ ತಂಡ ಸುಮಾರು ಎರಡೂವರೆ ದಿನದಾಟದಲ್ಲೇ ಗೆದ್ದು ಬೀಗಿದೆ.

ವೆಸ್ಟ್ ಇಂಡೀಸ್ ತಂಡ ಮೊದಲ ಇನಿಂಗ್ಸ್ ನಲ್ಲಿ 162 ರನ್ ಗಳಿಸಿದ್ದರೆ ಎರಡನೇ ಇನಿಂಗ್ಸ್ ನಲ್ಲಿ ನಿರೀಕ್ಷೆಗೂ ಮೊದಲೇ ಪಂದ್ಯ ಕೈ ಚೆಲ್ಲಿತು.

ರವೀಂದ್ರ ಜಡೇಜಾ 4 ವಿಕೆಟ್ ಕಬಳಿಸಿದರೆ, ಮೊಹಮದ್ ಸಿರಾಜ್ 3 ವಿಕೆಟ್ ಪಡೆದು ಮಿಂಚಿದರು.  ಈ ಪಂದ್ಯದಲ್ಲಿ ಭಾರತದ ಪರ ಮೂವರು ಬ್ಯಾಟ್ಸ್ ಮನ್ ಗಳು ಶತಕ ಸಿಡಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment