Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಕ್ರೀಡೆ

ವನಿತೆಯರ ಏಕದಿನ ವಿಶ್ವಕಪ್ ಗೆ ಭಾರತ ತಂಡ ಪ್ರಕಟ: ಹರ್ಮನ್ ಪ್ರೀತ್ ನಾಯಕಿ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 20 ವೀಕ್ಷಣೆಗಳು
indian women team

ಮುಂಬರುವ ವನಿತೆಯರ ವಿಶ್ವಕಪ್ ಏಕದಿನ ಟೂರ್ನಿಗೆ ಭಾರತ ತಂಡ ಪ್ರಕಟಿಸಲಾಗಿದ್ದು, ಹರ್ಮನ್ ಪ್ರೀತ್ ಕೌರ್ ನಾಯಕಿಯಾಗಿ ಮುಂದುವರಿದಿದ್ದಾರೆ.

ಬಿಸಿಸಿಐ ಆಯ್ಕೆ ಸಮಿತಿ ಸಭೆಯಲ್ಲಿ ಹರ್ಮನ್ ಪ್ರೀತ್ ಕೌರ್ ಜೊತೆ ಉಪ ನಾಯಕಿ ಸ್ಮೃತಿ ಮಂದಾನ ಕೂಡ ಉಪಸ್ಥಿತರಿದ್ದು, ತಂಡವನ್ನು ಅಂತಿಮಗೊಳಿಸಿದರು.

ತಂಡದ ಪ್ರಮುಖ ಆಟಗಾರ್ತಿ ಶೆಫಾಲಿ ವರ್ಮಾ ತಂಡದಲ್ಲಿ ಸ್ಥಾನ ಉಳಿಸಿಕೊಳ್ಳಲು ವಿಫಲರಾಗಿದ್ದಾರೆ. ಯಶ್ತಿಕಾ ಭಾಟಿಯಾ ಮತ್ತು ರಿಚಾ ಘೋಷ್ ವಿಕೆಟ್ ಕೀಪರ್ಸ್ ಆಗಿ ಆಯ್ಕೆಯಾಗಿದ್ದಾರೆ.

ಭಾರತ ವನಿತೆಯರ ಏಕದಿನ ತಂಡ

ಹರ್ಮನ್ ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂದಾನ (ಉಪನಾಯಕಿ), ಪ್ರತಿಕಾ ರಾವಲ್, ಹರ್ಲನ್ ಡಿಯೊಲ್, ದೀಪ್ತಿ ಶರ್ಮ,  ಜೆಮಿಹಾ ರೋಡ್ರಿಗಜ್, ರೇಣುಕಾ ಸಿಂಗ್ ಥಾಕೂರ್, ಅರುಂಧತಿ ರೆಡ್ಡಿ, ರಿಚಾ ಘೋಷ್, ಕ್ರಾಂತಿ ಗೌಡ್, ಅಮನ್ ಜೋತ್ ಕೌರ್, ರಾಧಾ ಯಾಧವ್, ಶ್ರೀ ಚರಣಿ, ಯಶ್ತಿಕಾ ಭಾಟಿಯಾ, ಸ್ನೇಹಾ ರಾಣ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment