ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಾರ್ಚ್ 22ರಂದು ಐಪಿಎಲ್ ನಲ್ಲಿ ಉದ್ಘಾಟನಾ ಪಂದ್ಯದಲ್ಲಿ ಅಭಿಯಾನ ಆರಂಭಿಸಲಿದ್ದರೆ, ತವರು ಬೆಂಗಳೂರಿನಲ್ಲಿ ಏಪ್ರಿಲ್ 2ರಂದು ಮೊದಲ ಪಂದ್ಯವಾಡಲಿದೆ.
ಐಪಿಎಲ್ 2025ರ ವೇಳಾಪಟ್ಟಿ ಪ್ರಕಟವಾಗಿದ್ದು, ಆರ್ ಸಿಬಿ ತಂಡ ಮಾರ್ಚ್ 22ರಂದು ಕೋಲ್ಕತಾದಲ್ಲಿ ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಉದ್ಘಾಟನಾ ಪಂದ್ಯದಲ್ಲಿ ಆಡಲಿದೆ.

ಆರ್ ಸಿಬಿ ಬೆಂಗಳೂರು ಪಂದ್ಯಗಳು
ಏಪ್ರಿಲ್ 2ರಂದು ಗುಜರಾತ್ ಟೈಟಾನ್ಸ್ ವಿರುದ್ಧ
ಏಪ್ರಿಲ್ 10ರಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ
ಏಪ್ರಿಲ್ 18ರಂದು ಪಂಜಾಬ್ ಕಿಂಗ್ಸ್ ವಿರುದ್ಧ
ಏಪ್ರಿಲ್ 24ರಂದು ರಾಜಸ್ಥಾನ್ ರಾಯಲ್ಸ್ ವಿರುದ್ಧ
ಮೇ 3ರಂದು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ
ಮೇ 13ರಂದು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ
ಮೇ 17ರಂದು ಕೋಲ್ಕನಾ ನೈಟ್ ರೈಡರ್ಸ್ ವಿರುದ್ಧ


