Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಕ್ರೀಡೆ

ಇಶಾನ್ ಕಿಶನ್ ಚೊಚ್ಚಲ ಶತಕ: 1 ರನ್ ನಿಂದ ಸನ್ ರೈಸರ್ಸ್ ಹೈದರಾಬಾದ್ ಕೈ ತಪ್ಪಿದ ದಾಖಲೆ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 29 ವೀಕ್ಷಣೆಗಳು
ishan kishan

ಭಾರತ ತಂಡದಿಂದ ಕಡೆಗಣಿಸಲ್ಪಟ್ಟ ಎಡಗೈ ಬ್ಯಾಟ್ಸ್ ಮನ್ ಇಶಾನ್ ಕಿಶನ್ ಸಿಡಿಸಿದ ಚೊಚ್ಚಲ ಶತಕದ ನೆರವಿನಿಂದ ಸನ್ ರೈಸರ್ಸ್ ಹೈದರಾಬಾದ್ ತಂಡ ಐಪಿಎಲ್ ಟಿ-20 ಟೂರ್ನಿಯ ಮೊದಲ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ದಾಖಲೆಯ ಮೊತ್ತ ಪೇರಿಸಿದೆ.

ಹೈದರಾಬಾದ್ ನಲ್ಲಿ ಭಾನುವಾರ ನಡೆದ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ ತಂಡ 20 ಓವರ್ ನಲ್ಲಿ 6 ವಿಕೆಟ್ 286 ರನ್ ಕಲೆ ಹಾಕಿತು. ಇದು ಐಪಿಎಲ್ ಇತಿಹಾಸದಲ್ಲೇ ಎರಡನೇ ಅತೀ ದೊಡ್ಡ ಮೊತ್ತವಾಗಿದ್ದು, ಕಳೆದ ಆವೃತ್ತಿಯಲ್ಲಿ ದಾಖಲಿಸಿದ ಸಾರ್ವಕಾಲಿಕ ದಾಖಲೆ ಮೊತ್ತದ ದಾಖಲೆಯ ಮುರಿಯುವ ಅವಕಾಶವನ್ನು ಕೇವಲ 1 ರನ್ ನಿಂದ ತಪ್ಪಿಸಿಕೊಂಡಿತು.

ಐಪಿಎಲ್ ಇತಿಹಾಸದಲ್ಲೇ ಅತೀ ದೊಡ್ಡ ಮೊತ್ತವಾಗಿದೆ. 34 ಬೌಂಡರಿ ಬಾರಿಸಿ ಅತೀ ಹೆಚ್ಚು ಬೌಂಡರಿ ದಾಖಲೆ ಬರೆಯಿತು. ಅಲ್ಲದೇ ಐಪಿಎಲ್ ನಲ್ಲಿ ನಾಲ್ಕನೇ ಬಾರಿ 250ಕ್ಕಿಂತ ಹೆಚ್ಚು ಮೊತ್ತ ದಾಖಲಿಸಿ ಸಾಧನೆ ಮಾಡಿತು. 76 ರನ್ ನೀಡಿದ ಜೋಫ್ರಾ ಆರ್ಚರ್ ಐಪಿಎಲ್ ನ ದುಬಾರಿ ಬೌಲರ್ ಎನಿಸಿಕೊಂಡರು.

ಮುಂಬೈ ಇಂಡಿಯನ್ಸ್ ತಂಡದಿಂದ ಕೈಬಿಡಲಾಗಿದ್ದ ಇಶಾನ್ ಕಿಶನ್ 45 ಎಸೆತಗಳಲ್ಲಿ ಶತಕ ಪೂರೈಸಿದರು. ಅಲ್ಲದೇ 47 ಎಸೆತಗಳಲ್ಲಿ 11 ಬೌಂಡರಿ ಮತ್ತು 6 ಸಿಕ್ಸರ್ ಸೇರಿದಂತೆ 106 ರನ್ ಬಾರಿಸಿ ಔಟಾಗದೇ ಉಳಿದರು. ಅಲ್ಲದೇ ಎರಡನೇ ವಿಕೆಟ್ ಗೆ ಟ್ರಾವಿಡ್ ಹೆಡ್ (67 ರನ್, 31 ಎಸೆತ, 9 ಬೌಂಡರಿ, 3 ಸಿಕ್ಸರ್) ಜೊತೆ 85 ರನ್ ಜೊತೆಯಾಟ ನಿಭಾಯಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment