Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಕ್ರೀಡೆ

ಆಸ್ಟ್ರೇಲಿಯಾದ ಬ್ಯಾಟ್ಸ್ ಮನ್ ಉಸ್ಮಾನ್ ಖ್ವಾಜಾ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 30 ವೀಕ್ಷಣೆಗಳು

ಆಸ್ಟ್ರೇಲಿಯಾದ ಆರಂಭಿಕ ಬ್ಯಾಟ್ಸ್ ಮನ್ ಉಸ್ಮಾನ್ ಖ್ವಾಜಾ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದು, ಪ್ರಸ್ತುತ ನಡೆಯುತ್ತಿರುವ ಆಷಸ್ ಸರಣಿಯ ಸಿಡ್ನಿ ಟೆಸ್ಟ್ ಕೊನೆಯ ಪಂದ್ಯವಾಗಿದೆ.

39 ವರ್ಷದ ಉಸ್ಮಾನ್ ಖ್ವಾಜಾ 87 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 16 ಶತಕ ಸೇರಿದಂತೆ 6206 ರನ್ ಗಳಿಸಿದ್ದಾರೆ.

ನಿವೃತ್ತಿ ಬಗ್ಗೆ ಹಲವು ಸಮಯದಿಂದ ಚಿಂತನೆ ನಡೆಸಿದ್ದೆ. ಆದರೆ ಇದು ನನ್ನ ಕೊನೆಯ ಸರಣಿ ಎಂಬ ಭಾವನೆ ಕಾಡಲು ಆರಂಭಿಸಿತು. ಹಾಗಾಗಿ ನಿರ್ಧಾರ ಕೈಗೊಂಡೆ ಎಂದು ಅವರು ಹೇಳಿದರು.

ಇದೇ ವೇಳೆ ಖ್ವಾಜಾ ಬಿಬಿಎಲ್ ಟೂರ್ನಿಯಲ್ಲಿ ಬ್ರಿಸ್ಬೇನ್ ಹಿಟ್ಸ್ ತಂಡದ ಪರ ಆಟ ಮುಂದುವರಿಸುವುದಾಗಿ ತಿಳಿಸಿದ್ದಾರೆ.

2011-12ರಲ್ಲಿ ಖ್ವಾಜಾ ಇಂಗ್ಲೆಂಡ್ ವಿರುದ್ಧದ ಸರಣಿ ಮೂಲಕ ಟೆಸ್ಟ್ ಕ್ರಿಕೆಟ್ ಗೆ ಪಾದರ್ಪಣೆ ಮಾಡಿದ್ದರು. ಎರಡು ವರ್ಷಗಳ ಬಿಡುವಿನ ನಂತರ ಮತ್ತೆ ತಂಡಕ್ಕೆ ಮರಳಿದ್ದರು.  ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ 22 ಟೆಸ್ಟ್ ಗಳಲ್ಲಿ 60.48 ಸರಾಸರಿಯಲ್ಲಿ 7 ಶತಕ ಸಿಡಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment