Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಕ್ರೀಡೆ

ಲಿವಿಂಗ್ ಸ್ಟನ್ ಮಿಂಚಿನಾಟ: ಗುಜರಾತ್ ಗೆ ಆರ್ ಸಿಬಿ 170 ರನ್ ಸವಾಲು

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 30 ವೀಕ್ಷಣೆಗಳು
livingston

ಮಧ್ಯಮ ಕ್ರಮಾಂಕದಲ್ಲಿ ಲಿಯಾಮ್ ಲಿವಿಂಗ್ ಸ್ಟನ್ ಸಿಡಿಸಿದ ಸಮಯೋಚಿತ ಅರ್ಧಶತಕದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 170 ರನ್ ಗಳ ಸ್ಪರ್ಧಾತ್ಮಕ ಮೊತ್ತದ ಗುರಿಯನ್ನು ಗುಜರಾತ್ ಟೈಟಾನ್ಸ್ ಗೆ ಒಡ್ಡಿದೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಆರ್ ಸಿಬಿ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 169 ರನ್ ಕಲೆ ಹಾಕಿದೆ.

ಆರ್ ಸಿಬಿ ತಂಡದ ಮಾಜಿ ವೇಗಿ ಮೊಹಮದ್ ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್ ಸಿಬಿ ಆರಂಭಿಕ ಆಘಾತದಿಂದ ತತ್ತರಿಸಿತು. ಒಂದು ಹಂತದಲ್ಲಿ 42 ರನ್ ಗೆ 4 ವಿಕೆಟ್ ಕಳೆದುಕೊಂಡು ತತ್ತರಿಸಿತು. ವಿರಾಟ್ ಕೊಹ್ಲಿ (7) ಫಾಲ್ ಸಾಲ್ಟ್ (14), ದೇವದತ್ ಪಡಿಕಲ್ (4) ಮತ್ತು ನಾಯಕ ರಜತ್ ಪಟಿದಾರ್ (12) ವಿಫಲರಾದರು.

ಮಧ್ಯಮ ಕ್ರಮಾಂಕದಲ್ಲಿ ಲಿಯಾಮ್ ಲಿವಿಂಗ್ ಸ್ಟನ್ 40 ಎಸೆತಗಳಲ್ಲಿ 1 ಬೌಂಡರಿ ಮತ್ತು 5 ಸಿಕ್ಸರ್ ನೆರವಿನಿಂದ 54 ರನ್ ಗಳಿಸಿ ಅರ್ಧಶತಕದ ನೆರವು ನೀಡಿದರು. ಜಿತೇಶ್ ಕುಮಾರ್ 21 ಎಸೆತಗಳಲ್ಲಿ 5 ಬೌಂಡರಿ ಮತ್ತು 1 ಸಿಕ್ಸರ್ ಸಹಾಯದಿಂದ 33 ರನ್ ಗಳಿಸಿದರು. ಕೊನೆಯ ಹಂತದಲ್ಲಿ ಟಿಮ್ ಡೇವಿಡ್ 18 ಎಸೆತಗಳಲ್ಲಿ 3 ಬೌಂಡರಿ ಮತ್ತು 2 ಸಿಕ್ಸರ್ ಒಳಗೊಂಡ 32 ರನ್ ಚಚ್ಚಿದರು.

ಮೊಹಮದ್ ಸಿರಾಜ್ 3 ವಿಕೆಟ್ ಪಡೆದರೆ, ಸಾಯಿ ಕಿಶೋರ್ 2, ಆರ್ಷದ್ ಖಾನ್, ಪ್ರಸಿದ್ಧ ಕೃಷ್ಣ ಮತ್ತು ಇಶಾಂತ್ ಶರ್ಮ ತಲಾ 1 ವಿಕೆಟ್ ಗಳಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment