Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಕ್ರೀಡೆ

39 ಎಸೆತಗಳಲ್ಲಿ ಶತಕ ಸಿಡಿಸಿ ಹಲವು ದಾಖಲೆ ಬರೆದ ಪ್ರಿಯಾಂಶ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 38 ವೀಕ್ಷಣೆಗಳು
Priyansh Arya

ಪಂಜಾಬ್ ಕಿಂಗ್ಸ್ ತಂಡದ ಆರಂಭಿಕ ಪ್ರಿಯಾಂಶ್ ಆರ್ಯ ಐಪಿಎಲ್ ಇತಿಹಾಸದಲ್ಲೇ ಅತ್ಯಂತ ವೇಗದ ಶತಕ ಸಿಡಿಸಿದ ದಾಖಲೆ ಬರೆದಿದ್ದಾರೆ.

ಮೊಹಾಲಿಯಲ್ಲಿ ಮಂಗಳವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ಪಂಜಾಬ್ ತಂಡದ ಪ್ರಿಯಾಂಶ್ ಆರ್ಯಾ 18ನೇ ಆವೃತ್ತಿಯ ಐಪಿಎಲ್ ನಲ್ಲಿ ಹಾಗೂ ವೈಯಕ್ತಿಕವಾಗಿ ಚೊಚ್ಚಲ ಶತಕ ಸಿಡಿಸಿದ ದಾಖಲೆ ಬರೆದಿದ್ದಾರೆ.

ಪಂಜಾಬ್ ತಂಡ ಒಂದರ ಹಿಂದೆ ಒಂದು ವಿಕೆಟ್ ಕಳೆದುಕೊಳ್ಳುತ್ತಿದ್ದರೂ ಎದೆಗುಂದದ ಪ್ರಿಯಾಂಶ್ 39 ಎಸೆತಗಳಲ್ಲಿ 7 ಬೌಂಡರಿ 9 ಸಿಕ್ಸರ್ ಸಿಡಿಸಿ ಶತಕ ಪೂರೈಸಿದರು. ಈ ಮೂಲಕ 40 ಎಸೆತದೊಳಗೆ ಅತ್ಯಂತ ವೇಗವಾಗಿ ಶತಕ ಪೂರೈಸಿದ ನಾಲ್ಕನೇ ಆಟಗಾರ ಎನಿಸಿಕೊಂಡರು.

ಇದಕ್ಕೂ ಮುನ್ನ ಆರ್ ಸಿಬಿ ಪರ ಕ್ರಿಸ್ ಗೇಲ್ 30 ಎಸೆತಗಳಲ್ಲಿ ಶತಕ ದಾಖಲಿಸಿ ಮೊದಲ ಸ್ಥಾನದಲ್ಲಿದ್ದರೆ, ನಂತರದ ಸ್ಥಾನದಲ್ಲಿ ಯೂಸುಫ್ ಪಠಾಣ್ ಇದ್ದಾರೆ.

ಪಂಜಾಬ್ ತಂಡ 83 ರನ್ ಗೆ 5 ವಿಕೆಟ್ ಕಳೆದುಕೊಂಡು ಅಲ್ಪ ಮೊತ್ತಕ್ಕೆ ಕುಸಿಯುವ ಭೀತಿಗೆ ಒಳಗಾಗಿತ್ತು. ಆದರೆ ಪ್ರಿಯಾಂಶ್ ಆರಂಭದಿಂದಲೇ ಹೊಡಿಬಡಿ ಆಟದಿಂದ ತಂಡವನ್ನು ಆಧರಿಸಿದರು. ಶಶಾಂಕ್ ಸಿಂಗ್ ಜೊತೆ 6ನೇ ವಿಕೆಟ್ ಗೆ 71 ರನ್ ಜೊತೆಯಾಟ ನಿಭಾಯಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment