Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಕ್ರೀಡೆ

35 ಎಸೆತದಲ್ಲಿ ಶತಕ ಸಿಡಿಸಿ ಟಿ-20ಯಲ್ಲಿ ದಾಖಲೆ ಬರೆದ 14 ವರ್ಷದ ವೈಭವ್ ಸೂರ್ಯವಂಶಿ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 21 ವೀಕ್ಷಣೆಗಳು

ರಾಜಸ್ಥಾನ್ ರಾಯಲ್ಸ್ ತಂಡದ 14 ವರ್ಷದ ಬಾಲಕ ವೈಭವ್ ಸೂರ್ಯವಂಶಿ 35 ಎಸೆತಗಳಲ್ಲಿ ಶತಕ ಸಿಡಿಸಿ ಈ ಸಾಧನೆ ಮಾಡಿದ ಅತೀ ಕಿರಿಯ ಹಾಗೂ ಐಪಿಎಲ್ ಇತಿಹಾಸದಲ್ಲೇ ಎರಡನೇ ಅತ್ಯಂತ ವೇಗದ ಶತಕದ ದಾಖಲೆ ಬರೆದಿದ್ದಾರೆ.

ಜೈಪುರದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಒಡ್ಡಿದ 210 ರನ್ ಕಠಿಣ ಗುರಿ ಸವಾಲು ಬೆಂಬತ್ತಿದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಸೂರ್ಯವಂಶಿಯ ಅಮೋಘ ಶತಕದ ಬೆಂಬಲ ದೊರೆಯಿತು.

 

ಐಪಿಎಲ್ ನಲ್ಲಿ ಎದುರಿಸಿದ ಮೊದಲ ಎಸೆತದಲ್ಲೇ ಶತಕ ಸಿಡಿಸಿ ಭರ್ಜರಿ ಆರಂಭ ಮಾಡಿದ್ದ ವೈಭವ್ ಸೂರ್ಯವಂಶಿ 35 ಎಸೆತಗಳಲ್ಲಿ ಶತಕ ಪೂರೈಸಿದರು. ಅಂತಿಮವಾಗಿ 38 ಎಸೆತಗಳಲ್ಲಿ 7 ಬೌಂಡರಿ ಮತ್ತು 11 ಸಿಕ್ಸರ್ ಸಹಾಯದಿಂದ 101 ರನ್ ಬಾರಿಸಿದ್ದಾಗ ಕನ್ನಡಿಗ ಪ್ರಸಿದ್ಧ ಕೃಷ್ಣ ಎಸೆತದಲ್ಲಿ ಬೌಲ್ಡ್ ಆಗಿ ಅಮೋಘ ಇನಿಂಗ್ಸ್ ಗೆ ತೆರೆಬಿದ್ದಿತು.

ಎದುರಿಸಿದ ಮೊದಲ ಎಸೆತದಲ್ಲಿಯೇ ಹೊಡಿಬಡಿ ಆಟದಿಂದ ತಂಡಕ್ಕೆ ಮಿಂಚಿನ ಆರಂಭ ನೀಡಿದ ವೈಭವ್ ಮೊದಲ ವಿಕೆಟ್ ಗೆ ಯಶಸ್ವಿ ಜೈಸ್ವಾಲ್ ಜೊತೆ ಮೊದಲ ವಿಕೆಟ್ ಗೆ 11.5 ಓವರ್ ಗಳಲ್ಲಿ 166 ರನ್ ಜೊತೆಯಾಟದಿಂದ ತಂಡಕ್ಕೆ ಗೆಲುವಿನ ಹಾದಿ ಸರಳಗೊಳಿಸಿದರು.

ವೈಭವ್ ಕ್ರಿಕೆಟ್ ಇತಿಹಾಸದಲ್ಲೇ ಶತಕ ಸಿಡಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ವಿಶ್ವದಾಖಲೆಗೆ ಪಾತ್ರರಾದರು. ಇದಕ್ಕು ಮುನ್ನ ಪಾಕಿಸ್ತಾನದ ಶಾಹಿದ್ ಅಫ್ರಿದಿ 14 ವರ್ಷದಲ್ಲಿ 37 ಎಸೆತಗಳಲ್ಲಿ ಶತಕ ಬಾರಿಸಿದ್ದು ಇದುವರೆಗಿನ ದಾಖಲೆಯಾಗಿತ್ತು. ಕ್ರಿಸ್ ಗೇಲ್ ಆರ್ ಸಿಬಿ ಪರ 30 ಎಸೆತಗಳಲ್ಲಿ ಶತಕ ಸಿಡಿಸಿದ್ದು ಇನ್ನೂ ದಾಖಲೆಯಾಗಿಯೇ ಉಳಿದಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment